ರಾಜ್ಯಮುಂದುವರೆದ ಲ್ಯಾಪ್ ಟಾಪ್ ಗಲಾಟೆ: ಅರ್ಧ ದಿನ ಸದನ ಮುಂದೂಡಿಕೆ
ಲ್ಯಾಪ್ ಟಾಪ್ ಖರೀದಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ತನಿಖೆಗಾಗಿ ಸದನ ಸಮಿತಿ ರಚಿಸುವಂತೆ ಒತ್ತಾಯಿಸಿ ಪ್ರತಿಪಕ್ಷಗಳು ನಡೆಸಿದ ಧರಣಿ ಮುಂದುವರೆದ ಪರಿಣಾಮ ಕೊನೆಯ ಮೇಲ್ಮನೆಯ ಬೆಳಗಿನ ಕಲಾಪವನ್ನು ನುಂಗಿಹಾಕಿದ್ದು ಸದನವನ್ನು ಸಭಾಪತಿಗಳು ಎರಡು ಬಾರಿ ಮುಂದೂಡಿದರು.