ರಾಜ್ಯSSLC results: ಸರ್ಕಾರಿ ಶಾಲೆ ಮಕ್ಕಳ ಸಾಧನೆ; 600ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರು ಇವರು!
ಆರ್ಥಿಕವಾಗಿ ದುರ್ಬಲ ಕುಟುಂಬಗಳಿಗೆ ಸೇರಿದ ಹಾಗೂ ಮಹಾನಗರ ಪಾಲಿಕೆ ನಡೆಸುವ ಶಿಕ್ಷಣ ಸಂಸ್ಥೆಗಳ ಮೂವರು ವಿದ್ಯಾರ್ಥಿಗಳು ನಿನ್ನೆ ಪ್ರಕಟಗೊಂಡ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಗಳಲ್ಲಿ ಕ್ರಮವಾಗಿ 611, 610 ಮತ್ತು 605 ಅಂಕಗಳನ್ನು ಗಳಿಸಿದ್ದಾರೆ.