Karnataka State

2nd PUC exam 2026 | ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ-1: 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ; ಸಾವಿರಕ್ಕೂ ಅಧಿಕ ಮಕ್ಕಳಿಗೆ ನಿರಾಕರಣೆ
ಮಾ.17ರವರೆಗೆ ನಡೆಯುವ ಪರೀಕ್ಷೆಗೆ ರಾಜ್ಯಾದ್ಯಂತ 1,217 ಕೇಂದ್ರಗಳನ್ನು ಗುರುತಿಸಲಾಗಿದ್ದು ಯಾವುದೇ ಅಕ್ರಮ, ಗೊಂದಲಗಳಿಗೆ ಅವಕಾಶವಾಗದೆ ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಡಿಸೆಂಬರ್ 1 ರೊಳಗೆ 33,000 ಕೋಟಿ ರೂ ಬಾಕಿ ಪಾವತಿಸದಿದ್ದರೆ ಎಲ್ಲಾ ಕಾಮಗಾರಿ ಸ್ಥಗಿತ: ರಾಜ್ಯ ಗುತ್ತಿಗೆದಾರರ ಸಂಘ ಬೆದರಿಕೆ!
ಇನ್ನೂ 44 ದಿನ ಕಾಯುತ್ತೇವೆ. ಆ ನಂತರ ನಾವು ಕಾಮಗಾರಿ ಸ್ಥಗಿತಗೊಳಿಸುವುದು ಮಾತ್ರವಲ್ಲದೇ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರ ಮಧ್ಯಸ್ಥಿಕೆಗೆ ಮನವಿ ಮಾಡುತ್ತೇವೆ.

PM Kusum ಯೋಜನೆಗೆ ಸಿದ್ದರಾಮಯ್ಯ ಸರ್ಕಾರ ತಾತ್ಸಾರ: ಪ್ರಲ್ಹಾದ್ ಜೋಶಿ ತೀವ್ರ ಅಸಮಾಧಾನ
ಅನ್ನದಾತರ ಸಬಲೀಕರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಸರ್ಕಾರ ಪಿಎಂ ಕುಸುಮ್ ಯೋಜನೆ ನೀಡಿದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಅದನ್ನು ಬೆಂಬಲಿಸದೆ ರೈತರನ್ನು ವಂಚಿಸುತ್ತಿದೆ ಎಂದು ಆರೋಪಿಸಿದ್ದಾರೆ.

ರಾಜ್ಯವನ್ನು ಸಿದ್ದರಾಮಯ್ಯ ಸಾಲದ ಕೂಪಕ್ಕೆ ತಳ್ಳಿ ತಮ್ಮ ರಾಜಕೀಯ ಚಟ ತೀರಿಸಿಕೊಳ್ಳುತ್ತಿದ್ದಾರೆ: ಪ್ರಹ್ಲಾದ್ ಜೋಶಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿ ತನ್ನ ರಾಜಕೀಯ ಚಟವನ್ನು ತೀರಿಸಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

13 ಬಾರಿ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯನವರ ಬಜೆಟ್ ಕೌಶಲ್ಯ ಒರೆಗೆ ಹಚ್ಚುವ ಸಮಯ; ಈ ಬಾರಿ ಕಠಿಣ ಪರೀಕ್ಷೆ!
ರಾಜ್ಯ ಕಾಂಗ್ರೆಸ್ ಸರ್ಕಾರದ ಚೊಚ್ಚಲ ಬಜೆಟ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಜುಲೈ 7ರಂದು ಮಂಡಿಸಲಿದ್ದಾರೆ. ಹಣಕಾಸು ಸಚಿವರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿ ಮಂಡಿಸುತ್ತಿರುವ ಬಜೆಟ್ ಇದಾಗಿದೆ.

ಮತಾಂತರ ವಿರೋಧಿ ಮಸೂದೆ ಅಂಗೀಕಾರ: ಬಲವಂತದ ಮತಾಂತರ ನಿಷೇಧ ಜಾರಿಗೆ ತಂದ 10ನೇ ರಾಜ್ಯ ಕರ್ನಾಟಕ
ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರ ತೀವ್ರ ವಿರೋಧದ ನಡುವೆ, ಬಿಜೆಪಿ ಸರ್ಕಾರವು ವಿವಾದಾತ್ಮಕ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ರಕ್ಷಣೆ ಮಸೂದೆ 2022 ನ್ನು ಅಂಗೀಕರಿಸಿದೆ, ಇದು ಬಲವಂತದ ಮತಾಂತರ ವಿರೋಧಿ ಮಸೂದೆ ಎಂದು ಜನಪ್ರಿಯವಾಗಿದೆ.

ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ, ರಾಜ್ಯದ ಅಭ್ಯುದಯಕ್ಕೆ ಪೂರಕ: ಕಟೀಲ್
ರಾಜ್ಯದಲ್ಲಿ ಸ್ಥಿರ ಸರ್ಕಾರಕ್ಕಾಗಿ ಮತ್ತು ಕೇಂದ್ರದ ನರೇಂದ್ರಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಬಲಪಡಿಸಲು ಮಹತ್ವದ ತೀರ್ಪು ನೀಡಿದ ರಾಜ್ಯದ ಮತದಾರರಿಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅಭಿನಂದನೆ ಸಲ್ಲಿಸಿದ್ದಾರೆ.

ಬಿಜೆಪಿಗೂ ಶಾಸಕರನ್ನು ಕಳೆದುಕೊಳ್ಳುವ ಭಯ: ಶಾಸಕರು ದೆಹಲಿಯಿಂದ ಗುರುಗ್ರಾಮಕ್ಕೆ ಶಿಫ್ಟ್!
ಸಮ್ಮಿಶ್ರ ಸರ್ಕಾರದ ಶಾಸಕರನ್ನು ತನ್ನತ್ತ ಸೆಳೆಯುವುದಕ್ಕೆ ಬಿಜೆಪಿ ಯತ್ನಿಸುತ್ತಿದೆ ಎಂಬ ವರದಿಗಳು ಪ್ರಕಟವಾದ ಬೆನ್ನಲ್ಲೇ ಜೆಡಿಎಸ್-ಕಾಂಗ್ರೆಸ್ ಸಹ ಪ್ರತಿತಂತ್ರ ರೂಪಿಸಿದ್ದು, ಬಿಜೆಪಿ ಶಾಸಕರನ್ನೂ ಸೆಳೆಯಲು

ನೀಟ್ ಫಲಿತಾಂಶ: ಬೆಂಗಳೂರಿನ ಸೂರಜ್ ರಾಜ್ಯಕ್ಕೆ ಪ್ರಥಮ
ವೈದ್ಯಕೀಯ ಕೋರ್ಸುಗಳ ಪ್ರವೇಶ ಸಿಬಿಎಸ್‌ಇ ನಡೆಸಿದ್ದ ರಾಷ್ಟ್ರೀಯ ಏಕರೂಪ ಪ್ರವೇಶ ಪರೀಕ್ಷೆ (ನೀಟ್) ಫಲಿತಾಂಶ...

