ಜುಲೈ.5ರಂದು 2018-19ನೇ ಸಾಲಿನ ರಾಜ್ಯ ಸರ್ಕಾರದ ನೂತನ ಮುಂಗಡಪತ್ರ ಮಂಡಿಸುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ...