ರಾಜಕೀಯಬಿಜೆಪಿ ಸರ್ಕಾರ ಅವಧಿಯಲ್ಲಿನ ಎಲ್ಲಾ ಹಗರಣಗಳ ತನಿಖೆ: ನಾಳೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಸಾಧ್ಯತೆ
ಪಿಎಸ್ ಐ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಮತ್ತು ಬಿಟ್ ಕಾಯಿನ್ ಹಣ ವರ್ಗಾವಣೆ ಸೇರಿದಂತೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ವಿವಿಧ ಹಗರಣಗಳ ತನಿಖೆ ಕುರಿತು ವಿಶೇಷ ತನಿಖಾ ತಂಡ, ವಿಶೇಷ ಕಾರ್ಯಪಡೆ ರಚಿಸುವ ಕುರಿತು ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ.