Karnataka State Commission for Protection of Child Rights

Darshan case: ಅಂಧಾಭಿಮಾನಕ್ಕೆ ''ಬರೆ'' ಎಳೆದ ಮಕ್ಕಳ ಆಯೋಗ; ಕಂದಮ್ಮನಿಗೆ ''ಖೈದಿ'' ವೇಷ ಹಾಕಿದ್ದ ಅಭಿಮಾನಿ ವಿರುದ್ಧ ಪ್ರಕರಣ ದಾಖಲು!
ರಾಜ್ಯ

Darshan case: ಅಂಧಾಭಿಮಾನಕ್ಕೆ ''ಬರೆ'' ಎಳೆದ ಮಕ್ಕಳ ಆಯೋಗ; ಕಂದಮ್ಮನಿಗೆ ''ಖೈದಿ'' ವೇಷ ಹಾಕಿದ್ದ ಅಭಿಮಾನಿ ವಿರುದ್ಧ ಪ್ರಕರಣ ದಾಖಲು!

ದರ್ಶನ್ ಅಭಿಮಾನಿಯೊಬ್ಬ ಪುಟ್ಟ ಕಂದಮ್ಮನಿಗೆ ದರ್ಶನ್‌ ಖೈದಿ ನಂಬರ್ ಇರುವ ಬಟ್ಟೆ ಹಾಗೂ ಕೋಳ ಜೊತೆಗಿಟ್ಟು ಫೋಟೋ ಶೂಟ್ ಮಾಡಿಸಿ ಹುಚ್ಚಾಟ ಮೆರೆದಿದ್ದಾನೆ.

ಶಾಲಾ ಮಕ್ಕಳ ರಕ್ಷಣೆಗೆ ಕರ್ನಾಟಕದಲ್ಲಿ ವಿಶೇಷ ನಿರ್ದೇಶನ ನೀಡಿ: ಮಕ್ಕಳ ಹಕ್ಕುಗಳ ಆಯೋಗ
ರಾಜ್ಯ

ಶಾಲಾ ಮಕ್ಕಳ ರಕ್ಷಣೆಗೆ ಕರ್ನಾಟಕದಲ್ಲಿ ವಿಶೇಷ ನಿರ್ದೇಶನ ನೀಡಿ: ಮಕ್ಕಳ ಹಕ್ಕುಗಳ ಆಯೋಗ

ಶಾಲೆಗಳಲ್ಲಿ ಮಕ್ಕಳ ರಕ್ಷಣೆಗೆ ವಿಶೇಷ ನಿರ್ದೇಶನ ನೀಡುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ (ಕೆಎಸ್‌ಪಿಸಿಆರ್‌) ಖಾಸಗಿ ಶಾಲಾ ಆಡಳಿತ ಮಂಡಳಿ ಗುರುವಾರ ಮನವಿ ಮಾಡಿದೆ. 

ದೇಶದಲ್ಲಿ ನಡೆವ ಶೇ. 23ರಷ್ಟು ಬಾಲ್ಯ ವಿವಾಹಕ್ಕೆ ಕರ್ನಾಟಕವೇ ನೆಲೆ!
ರಾಜ್ಯ

ದೇಶದಲ್ಲಿ ನಡೆವ ಶೇ. 23ರಷ್ಟು ಬಾಲ್ಯ ವಿವಾಹಕ್ಕೆ ಕರ್ನಾಟಕವೇ ನೆಲೆ!

ರ್ನಾಟಕದಲ್ಲಿ ಶೇ. 23.2 ರಷ್ಟು ಜನ ಬಾಲ್ಯ ವಿವಾಹ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಶಾಲಾ ಶುಲ್ಕ ಪಾವತಿ ಮಾಡಲಿಲ್ಲ ಎಂದು ಬಾಲಕನಿಗೆ ಥಳಿತ!
ರಾಜ್ಯ

ಶಾಲಾ ಶುಲ್ಕ ಪಾವತಿ ಮಾಡಲಿಲ್ಲ ಎಂದು ಬಾಲಕನಿಗೆ ಥಳಿತ!

ಶಾಲಾ ಶುಲ್ಕವನ್ನು ಪಾವತಿಸಲಿಲ್ಲ ಎಂಬ ಒಂದೇ ಕಾರಣಕ್ಕಾಗಿ ಬಾಲಕನೋರ್ವನನ್ನು ಥಳಿಸಲಾಗಿದೆ ಎಂಬ ಗಂಭೀರ ಆರೋಪ ಪ್ರತಿಷ್ಟಿತ ಶಾಲೆ ವಿರುದ್ಧ ಕೇಳಿಬಂದಿದೆ.