ರಾಜ್ಯGBA ಚುನಾವಣೆ: EVM ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆಗೆ ಚುನಾವಣಾ ಆಯೋಗದ ನಿರ್ಧಾರ
ದೇಶಾದ್ಯಂತ ವೋಟ್ ಚೋರಿ ಕುರಿತಂತೆ ಕಾಂಗ್ರೆಸ್ ನಿರಂತರ ಆರೋಪಗಳನ್ನು ಮಾಡುತ್ತಿದ್ದು ಇದರ ಮಧ್ಯೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗಳನ್ನು ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ಗಳ ಮೂಲಕ ನಡೆಸಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ.