ರಾಜಕೀಯಚುನಾವಣೆಗೆ ಇನ್ನು 2 ವರ್ಷ ಇರುವಾಗಲೇ ಅಭ್ಯರ್ಥಿಗಳ ಹೆಸರು ಘೋಷಿಸಿದ BSY; BJPಯಲ್ಲಿ ಭುಗಿಲೆದ್ದ ಆಕ್ರೋಶ!
ಕಾಂಗ್ರೆಸ್ ಪಕ್ಷದಲ್ಲಿ ಒಂದು ರೀತಿಯ ಭಿನ್ನಮತವಿದ್ದರೆ ಇತ್ತ ಬಿಜೆಪಿಯಲ್ಲೂ ಅಸಮಾಧಾನ ಭುಗಿಲೆದ್ದಿದೆ. ಚುನಾವಣೆಗೆ ಇನ್ನು 2 ವರ್ಷ ಬಾಕಿ ಇರುವಾಗಲೇ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿರುವುದು ಹಲವು ನಾಯಕರು ಆಕ್ರೋಶಗೊಳ್ಳುವಂತೆ ಮಾಡಿದೆ.