ರಾಜ್ಯವರ್ಷ ಕಳೆದರೂ ಉತ್ತರಿಸದ ಸರ್ಕಾರಕ್ಕೆ ಹೈಕೋರ್ಟ್ ಚಾಟಿ: ರಾಜ್ಯ ಸರ್ಕಾರಕ್ಕೆ ₹2,000 ದಂಡ ವಿಧಿಸಿದ ನ್ಯಾಯಾಲಯ
ಕರ್ನಾಟಕ ಸರ್ಕಾರವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದಕ್ಕೆ ಆಕ್ಷೇಪಣೆ ಸಲ್ಲಿಸಲು ಪದೇ ಪದೇ ವಿಳಂಬ ಮಾಡುತ್ತಿರುವುದಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ ಮತ್ತು ರಾಜ್ಯ ಹಣಕಾಸು ಇಲಾಖೆಗೆ ₹2,000 ದಂಡ ವಿಧಿಸಿದೆ. ಆ ಕುರಿತ ವರದಿ ಇಲ್ಲಿದೆ: