ರಾಜ್ಯಎಸ್ಮಾ ಜಾರಿ ಮಾಡಿದರೂ ಹೆದರುವುದಿಲ್ಲ, ಜೈಲಿಗೆ ಕಳುಹಿಸಿದರೂ ಜಗ್ಗುವುದಿಲ್ಲ, ಮುಷ್ಕರ ನಡೆಸಿಯೇ ಸಿದ್ಧ: ಸರ್ಕಾರಿ ನೌಕರರ ಸಂಘ ಅಧ್ಯಕ್ಷ
7ನೇ ವೇತನ ಆಯೋಗ (7th Pay Commission report) ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು (Karnataka state Govt employees) ನಾಳೆ ಮಾರ್ಚ್ 1ರಿಂದ ಅನಿರ್ದಿಷ್ಟಾವಧಿಯವರೆಗೆ ಮುಷ್ಕರಕ್ಕೆ ಮುಂದಾಗಿದ್ದಾರೆ.