ರಾಜ್ಯರಾಜ್ಯದ ಪ್ರತಿಷ್ಠಿತ ಮಾನಸಿಕ ಆರೋಗ್ಯ ಸಂಸ್ಥೆ 'ನಿಮ್ಹಾನ್ಸ್' 2017 ರಿಂದ ನೋಂದಣಿ ಇಲ್ಲದೆಯೆ ಕಾರ್ಯನಿರ್ವಹಣೆ!
ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರವು (KSMHA) ದೇಶದ ಪ್ರಧಾನ ಮಾನಸಿಕ ಆರೋಗ್ಯ ಸಂಸ್ಥೆ ನಿಮ್ಹಾನ್ಸ್ಗೆ ಶಾಶ್ವತ ನೋಂದಣಿ ಪ್ರಮಾಣಪತ್ರವನ್ನು ಸಲ್ಲಿಸಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದೆ.