Karnataka State Pollution Control Board (KSPCB)

KSPCB ಅನುಮತಿ ಇಲ್ಲದೆ ಕಾರ್ಯನಿರ್ವಹಣೆ: ಕೊಪ್ಪಳ ಜಿಲ್ಲೆಯ 9 ರೆಸಾರ್ಟ್‌ಗಳಿಗೆ ಬೀಗ
ಕೆಲವು ತಿಂಗಳುಗಳ ಹಿಂದೆ ಜಿಲ್ಲೆಯಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ರೆಸಾರ್ಟ್‌ಗಳ ಕುರಿತು ಉಪ ಲೋಕಾಯುಕ್ತರು ಸ್ವಯಂಪ್ರೇರಿತ (Suo Motu) ಪ್ರಕರಣ ದಾಖಲಿಸಿಕೊಂಡಿದ್ದರು.

ಆನೇಕಲ್ ತಾಲೂಕಿನಲ್ಲಿ ಅಕ್ರಮ ಬ್ಯಾಟರಿ ಘಟಕಗಳು ನೆಲಸಮ: ಮಾಲಿನ್ಯ ನಿಯಂತ್ರಣ ಮಂಡಳಿ ಕಾರ್ಯಾಚರಣೆ
ಅಕ್ರಮ ಸೀಸ ಆಸಿಡ್ ಬ್ಯಾಟರಿ ಸಂಸ್ಕರಣಾ ಘಟಕಗಳನ್ನು ಪತ್ತೆಹಚ್ಚುವ ಬಹುದೊಡ್ಡ ಕಾರ್ಯಾಚರಣೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ(KSPCB) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಗ್ರಾಮಗಳಲ್ಲಿ 13 ಇಂತಹ ಘಟಕಗಳನ್ನು ಗುರುತಿಸಿ ನೆಲಸಮ ಮಾಡಿದೆ.

ಬೆಂಗಳೂರು: ಇಂದಿರಾನಗರ ಪಬ್ ಪುನಾರಂಭಕ್ಕೆ ಹೈ ಕೋರ್ಟ್ ಆದೇಶ
ಬೆಂಗಳೂರಿನ ಇಂದಿರಾನಗರಲ್ಲಿರುವ ‘ಟಿಪ್ಲರ್ ಆನ್ ದಿ ರೂಫ್’ ಬಾರ್ ಅಂಡ್ ರೆಸ್ಟೋರಂಟ್‌ನಲ್ಲಿ ರಾತ್ರಿ ವೇಳೆ ನಡೆಯುವ ಪಾರ್ಟಿಗಳಿಂದ ಶಬ್ದಮಾಲಿನ್ಯವಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ.

