ರಾಜ್ಯಬೆಂಗಳೂರು: ಬಂದ್ ನಡುವೆಯೂ ರಸ್ತೆಗಿಳಿದ ಕ್ಯಾಬ್ ಚಾಲಕರ ಮೇಲೆ ಪ್ರತಿಭಟನಾಕಾರರ ಹಲ್ಲೆ; ಕ್ರಮಕ್ಕೆ ಆಗ್ರಹ
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯನ್ನು ಖಾಸಗಿ ಬಸ್ಗಳಿಗೂ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದ್ದ ಬಂದ್ ಅನ್ನು ಧಿಕ್ಕರಿಸಿ ಆಟೋ ಮತ್ತು ಕ್ಯಾಬ್ ಚಲಾಯಿಸಿದ ಚಾಲಕರ ಮೇಲೆ ಪ್ರತಿಭಟನಾನಿರತು ಹಲ್ಲೆ ನಡೆಸಿ, ನಿಂದಿಸಿದ್ದಾರೆ.