ರಾಜ್ಯಒಳ್ಳೆ ಸುದ್ದಿ: ರೈಲು ವಿಳಂಬದ ಎಡವಟ್ಟು, ರಾಜ್ಯದ ವಿದ್ಯಾರ್ಥಿಗಳಿಗೆ ಮೇ 20 ರಂದು ನೀಟ್ ಪರೀಕ್ಷೆ
ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ' (ನೀಟ್ ) ಬರೆಯಲು ಕರ್ನಾಟಕದ ವಿದ್ಯಾರ್ಥಿಗಳಿಗೆ ಮೇ 20ರಂದು ಮತ್ತೊಂದು ಅವಕಾಶ ಕಲ್ಪಿಸಿರುವುದಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ.