Karnataka Summer

ಹೊರ ಹೋಗುವುದಕ್ಕೂ ಮುನ್ನ ನೀವು ಹೋಗಬೇಕಿರುವ ಸ್ಥಳದ ಹವಾಮಾನ ಪರಿಶೀಲಿಸಿ: IMD ಸಲಹೆ
ಐಎಂಡಿ ವೆಬ್‌ಸೈಟ್‌ನಲ್ಲಿ ಮುಂದಿನ ಏಳು ದಿನಗಳ ಹವಾಮಾನ ಮಾಹಿತಿ ಹಾಗೂ ಎಚ್ಚರಿಕೆಗಳನ್ನು ಐಎಂಡಿ ವೆಬ್‌ಸೈಟ್‌ನಲ್ಲಿ ನಿರಂತರವಾಗಿ ನೀಡಲಾಗುತ್ತಿದೆ. ತಾಪಮಾನ, ಮಳೆಯ ಸಾಧ್ಯತೆ, ಗಾಳಿಯ ವೇಗ ಸೇರಿದಂತೆ ಹಲವು ವಿವರಗಳು ಲಭ್ಯವಿದೆ.

ಈ ವರ್ಷ ಬೇಸಿಗೆಯಲ್ಲಿ ತಾಪಮಾನ ಸಾಮಾನ್ಯಕ್ಕಿಂತ 1-4 ಡಿಗ್ರಿ ಸೆಲ್ಸಿಯಸ್ ಹೆಚ್ಚಳ!
ರಾಜ್ಯವು ಸಾಮಾನ್ಯವಾಗಿ ಮಾರ್ಚ್ ಮತ್ತು ಮೇ ನಡುವೆ ಬಿಸಿ ಮತ್ತು ಆರ್ದ್ರತೆಯ ಪರಿಸ್ಥಿತಿಗಳೊಂದಿಗೆ ಬೇಸಿಗೆಯನ್ನು ಅನುಭವಿಸುತ್ತದೆ, ತಾಪಮಾನವು 28 ಡಿಗ್ರಿ ಸೆಲ್ಸಿಯಸ್ ಮತ್ತು 43 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತದೆ.

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಸಿ; 'ಲೋಡ್ ಶೆಡ್ಡಿಂಗ್' ಬಿಸಿ ತಟ್ಟದಂತೆ ಕ್ರಮ ವಹಿಸಿ: ಅಧಿಕಾರಿಗಳಿಗೆ ಸಚಿವ ಕೆ.ಜೆ ಜಾರ್ಜ್ ಸೂಚನೆ
ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಕೃಷಿ ಪಂಪ್ ಸೆಟ್‌ಗಳಿಗೆ ಕುಸುಮ್-ಸಿ ಯೋಜನೆಯಡಿ ಹಗಲು ಹೊತ್ತಿನಲ್ಲಿ 7 ಗಂಟೆ ನಿರಂತರವಾಗಿ ವಿದ್ಯುತ್ ನೀಡಲಾಗುತ್ತಿದೆ ಎಂದು ಸಚಿವ ಕೆ.ಜೆ. ಜಾರ್ಜ್ ಹೇಳಿದರು.

