Karnataka, Tamil Nadu

ಬರಪೀಡಿತ ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ; ವಾರದೊಳಗೆ ಪರಿಹಾರ ಕೋರಿ ಮನವಿ: ಡಿಸಿಎಂ ಪರಮೇಶ್ವರ್; Video
ರಾಜ್ಯ

ಬರಪೀಡಿತ ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ; ವಾರದೊಳಗೆ ಪರಿಹಾರ ಕೋರಿ ಮನವಿ: ಡಿಸಿಎಂ ಪರಮೇಶ್ವರ್; Video

ಈ ತಾಲೂಕುಗಳಲ್ಲಿ ಸ್ಥಳ ಪರಿಶೀಲನೆ ಪೂರ್ಣಗೊಂಡಿದೆ. ಉಳಿದ ತಾಲೂಕುಗಳು ನಿಗದಿತ ಮಾನದಂಡಗಳನ್ನು ಪೂರೈಸುತ್ತವೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!
ದೇಶ

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

ಕೇಂದ್ರ ಮಾಹಿತಿ ಮತ್ತು ಪ್ರಸಾರ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಎಲ್. ಮುರುಗನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ಮೋದಿಗೆ ಬರೆದ 5 ಪುಟಗಳ ಪತ್ರದಲ್ಲಿ ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೂ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಕಬ್ಬು ಬೆಳೆಗಾರರಿಂದ ಹೆದ್ದಾರಿ ತಡೆ; ಕಬ್ಬಿಗೆ ಹೆಚ್ಚಿನ ಬೆಲೆ ನೀಡಲು ಆಗ್ರಹ; Video
ರಾಜ್ಯ

ಕಬ್ಬು ಬೆಳೆಗಾರರಿಂದ ಹೆದ್ದಾರಿ ತಡೆ; ಕಬ್ಬಿಗೆ ಹೆಚ್ಚಿನ ಬೆಲೆ ನೀಡಲು ಆಗ್ರಹ; Video

ಬೆಳಗಾವಿ, ಬಾಗಲಕೋಟೆ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಪುಣೆ-ಬೆಂಗಳೂರು ಮಾರ್ಗ ಹಾಗೂ ನಿಡಗುಂದಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50 ಸೇರಿದಂತೆ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.

ಬೆಂಗಳೂರು ಹೆಬ್ಬಾಳ ಸುರಂಗ ರಸ್ತೆಗೆ ಹಣಕಾಸು ಇಲಾಖೆ Red ಸಿಗ್ನಲ್: ಯೋಜನೆ ಸದ್ಯಕ್ಕೆ ಬೇಡ ಎಂದ ಇಲಾಖೆ..!
ರಾಜ್ಯ

ಬೆಂಗಳೂರು ಹೆಬ್ಬಾಳ ಸುರಂಗ ರಸ್ತೆಗೆ ಹಣಕಾಸು ಇಲಾಖೆ Red ಸಿಗ್ನಲ್: ಯೋಜನೆ ಸದ್ಯಕ್ಕೆ ಬೇಡ ಎಂದ ಇಲಾಖೆ..!

ಹಿಂದೆ ವ್ಯಕ್ತಪಡಿಸಿದ್ದ ಆಕ್ಷೇಪಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಸ್ತಾವನೆಯಲ್ಲಿ ಪ್ರಯತ್ನಿಸಲಾಗಿದೆ ಎಂದು ಹಣಕಾಸು ಇಲಾಖೆ ಗಮನಿಸಿದ್ದರೂ, ಈ ಸುರಂಗ ರಸ್ತೆಯನ್ನು ಪ್ರಸ್ತಾವಿತ ಉತ್ತರ-ದಕ್ಷಿಣ ಸುರಂಗ ಮಾರ್ಗದೊಂದಿಗೆ ಹೇಗೆ ಸಂಯೋಜಿಸಲಾಗುತ್ತದೆ.

ವನ್ಯಜೀವಿ ನಿರ್ವಹಣೆಗೆ ಅರಣ್ಯ ಇಲಾಖೆ ಮಾಸ್ಟರ್ ಪ್ಲ್ಯಾನ್: ಕಾಲೇಜುಗಳ ಮೂಲಕವೇ ಪಶುವೈದ್ಯರ ನೇಮಕಕ್ಕೆ ಸಿದ್ಧತೆ..!
ರಾಜ್ಯ

ವನ್ಯಜೀವಿ ನಿರ್ವಹಣೆಗೆ ಅರಣ್ಯ ಇಲಾಖೆ ಮಾಸ್ಟರ್ ಪ್ಲ್ಯಾನ್: ಕಾಲೇಜುಗಳ ಮೂಲಕವೇ ಪಶುವೈದ್ಯರ ನೇಮಕಕ್ಕೆ ಸಿದ್ಧತೆ..!

ನಮಗೆ ಕ್ಷೇತ್ರಮಟ್ಟದಲ್ಲಿ ಅನುಭವ ಹೊಂದಿರುವ ಪಶುವೈದ್ಯರ ಅಗತ್ಯವಿದೆ. ಪ್ರಾಣಿಗಳ ನಡವಳಿಕೆ, ವಿಧಿವಿಜ್ಞಾನ ಪರೀಕ್ಷೆ, ರೋಗಗಳು, ಅರಿವಳಿಕೆ, ಅರವಳಿಕೆ ಮದ್ದು ಬಳಸಿ ಪ್ರಾಣಿಗಳನ್ನು ಹಿಡಿಯುವುದು ಸೇರಿದಂತೆ ಹಲವು ಕಾರ್ಯಗಳನ್ನು ನಿರ್ವಹಿಸುವ ಪರಿಣತಿ ಅವರಿಗಿರಬೇಕು.

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!
ರಾಜ್ಯ

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿ ಸ್ಥಾನಗಳ ಮತ್ತು ರಾಜ್ಯದ ಅಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳ ಮೀಸಲಾತಿ) ಕಾಯ್ದೆ, 2022ರ ಸೆಕ್ಷನ್‌ 3 ಮತ್ತು 4 ಅನ್ನು ನ್ಯಾಯಾಲಯ ಅಸಂವಿಧಾನಿಕ ಎಂದು ಘೋಷಿಸಿದೆ.

ಮಲೆನಾಡು, ಕರಾವಳಿ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಆದ್ಯತೆ: ಕೇಂದ್ರ ಸಚಿವ ವಿ. ಸೋಮಣ್ಣ
ರಾಜ್ಯ

ಮಲೆನಾಡು, ಕರಾವಳಿ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಆದ್ಯತೆ: ಕೇಂದ್ರ ಸಚಿವ ವಿ. ಸೋಮಣ್ಣ

ಶಿವಮೊಗ್ಗ–ಶಿಕಾರಿಪುರ–ರಾಣೆಬೆನ್ನೂರು ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ಈ ಹಿಂದೆ ಗುತ್ತಿಗೆ ಪಡೆದಿದ್ದ ಗುತ್ತಿಗೆದಾರನ ಕಾಮಗಾರಿಯನ್ನು ರದ್ದುಗೊಳಿಸಲಾಗುವುದು. ಆ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು.

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?"; ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!
ರಾಜ್ಯ

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?"; ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

ಈ ವರ್ಷ ರಾಜ್ಯಕ್ಕೆ ಸಾಕಷ್ಟು ಸಂಕಷ್ಟ ಎದುರಾಗಿದ್ದು, ಹಲವು ಪ್ರದೇಶಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಕುಡಿಯುವ ನೀರಿನ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ನಾವು ನೀರನ್ನು ಸಂರಕ್ಷಿಸಬೇಕಿದೆ.

ಸಾಲ ಮನ್ನಾ ಮಾಡಿ, ಬರ ಪರಿಹಾರ ನೀಡಿ: ಸರ್ಕಾರಕ್ಕೆ ರೈತರ ಆಗ್ರಹ
ರಾಜ್ಯ

ಸಾಲ ಮನ್ನಾ ಮಾಡಿ, ಬರ ಪರಿಹಾರ ನೀಡಿ: ಸರ್ಕಾರಕ್ಕೆ ರೈತರ ಆಗ್ರಹ

ಕರ್ನಾಟಕದ 217 ತಾಲ್ಲೂಕುಗಳಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿದ್ದು, 20 ಲಕ್ಷ ಹೆಕ್ಟೇರ್‌ ಪ್ರದೇಶದ ಬೆಳೆಗಳು ಹಾನಿಗೀಡಾಗಿವೆ. ಇದರಿಂದ 20,000 ಕೋಟಿ ರೂಪಾಯಿಗೂ ಅಧಿಕ ಬೆಳೆ ನಷ್ಟ ಉಂಟಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.