Karnataka, Tamil Nadu

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...
ಕೇರಳದ ರಾಜ್ಯಪಾಲರಾಗಿರುವ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ತಮಿಳುನಾಡಿನ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

'ಕೈ ಮುಗೀತೀನಿ ಬಿಟ್ ಬಿಡ್ರೋ': ಫ್ರೀ ಗಿಫ್ಟ್ ಕೇಳಿದ್ದೇ ತಪ್ಪಾಯ್ತು, ಮನೆಗೆ ಬಂತು 70 ಕೋಟಿ ರೂ.ಮಿಲಿಟರಿ ಟ್ಯಾಂಕ್ ಆರ್ಡರ್; ನೆಟ್ಟಿಗರ ಕಾಟಕ್ಕೆ ವ್ಯಕ್ತಿ ಹೈರಾಣ!-Video
ತಮಿಳುನಾಡಿನ ಮಧುರೈ ಮೂಲದ ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ವೀರಮಣಿ (Veeramani_121) ದೀಪಾವಳಿ ಸಂದರ್ಭದಲ್ಲಿ ಉಚಿತ ಸಿಹಿ ಪ್ಯಾಕೆಟ್ ನೀಡುವಂತೆ ಮನವಿ ಮಾಡಿದ್ದರು. ಈ ವೇಳೆ ಫೋನ್ ನಂಬರ್, ಮನೆ ವಿಳಾಸ..

ತಮಿಳುನಾಡು ಸಿಎಂ ವಿಜಯ್ 'ಬಿಜೆಪಿ ಗುಲಾಮ', ಅಂತಿಮವಾಗಿ ಅವರು ಕೇಸರಿ ಪಕ್ಷದೊಂದಿಗೆ ನಿಲ್ಲಲಿದ್ದಾರೆ: DMK ನಾಯಕ
'ತಮ್ಮ ವಿರುದ್ಧ ಹೋರಾಡುವ ಯಾರನ್ನೇ ಆಗಲಿ ಪೀಡಿಸಲು ಅವರು (ಬಿಜೆಪಿ) ಏನು ಬೇಕಾದರೂ ಮಾಡುತ್ತಾರೆ' ಎಂದು ಅವರು ಆರೋಪಿಸಿದರು.

2029 ರ ಡ್ರಗ್ಸ್ ಮುಕ್ತ ಕರ್ನಾಟಕ ಕನಸಿಗೆ ಹಿನ್ನಡೆ: ಸಿಬ್ಬಂದಿಯೂ ಇಲ್ಲ, FIR ದಾಖಲಿಸುವ ಅಧಿಕಾರವೂ ಇಲ್ಲ; ಹಲ್ಲು ಕಿತ್ತ ಹಾವಿನಂತಾದ ಎಎನ್ಟಿಎಫ್..!
2029ರ ವೇಳೆಗೆ ಕರ್ನಾಟಕವನ್ನು ಮಾದಕವಸ್ತು ಮುಕ್ತ ರಾಜ್ಯವನ್ನಾಗಿಸುವ ಗುರಿಯನ್ನು ಸರ್ಕಾರ ಘೋಷಿಸಿದೆ. ಇತ್ತೀಚೆಗೆ ‘ಬೇಡ ಬ್ರೋ’ ಮತ್ತು ‘ರೈಸ್’ ಅಭಿಯಾನಗಳನ್ನೂ ಆರಂಭಿಸಿದೆ.

ಗ್ರಾಮೀಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಶೇ.7.5ರಷ್ಟು ಒಳಮೀಸಲಾತಿ ಘೋಷಣೆ..!
‘ಕರ್ನಾಟಕದ ಸರ್ಕಾರಿ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳ ಆಯ್ಕೆ (ತಿದ್ದುಪಡಿ) ನಿಯಮಗಳು, 2026’ ಎಂಬ ಕರಡು ಅಧಿಸೂಚನೆಯನ್ನು ಸೆಪ್ಟೆಂಬರ್ 17ರಂದು ಹೊರಡಿಸಲಾಗಿತ್ತು.
ಕರ್ನಾಟಕದಲ್ಲಿ ನವರಾತ್ರಿ: ಭಕ್ತಿ, ಸಂಪ್ರದಾಯ, ಸಾಂಸ್ಕೃತಿಕ ವೈಭವದ ಒಂಬತ್ತು ರಾತ್ರಿಗಳು
ನಾಡಿನ ರಾಜವೈಭವ, ಜಾನಪದ ಸಂಪ್ರದಾಯಗಳು, ಕಲಾ ಪರಂಪರೆ ಮತ್ತು ಆದಿಶಕ್ತಿಯ ಮೇಲಿನ ಆಳವಾದ ಭಕ್ತಿಯ ಸುಂದರ ಸಂಗಮ. ಪ್ರಾಚೀನ ಆಚರಣೆಗಳು, ರಾಜಪರಂಪರೆಯ ವೈಭವ ಮತ್ತು ದೈನಂದಿನ ಬದುಕಿನ ಸಾಂಸ್ಕೃತಿಕ ಸಂಪ್ರದಾಯಗಳು ಒಂದಾಗಿ ಬೆರೆತು ನವರಾತ್ರಿಯನ್ನು ಅನನ್ಯ ಅನುಭವವನ್ನಾಗಿಸುತ್ತವೆ.

ಭೀಕರ ಹಿಟ್ ಅಂಡ್ ರನ್; ಟೀ ಕುಡಿಯುತ್ತಾ ಬೈಕ್ ಮೇಲೆ ಕುಳಿತಿದ್ದವನಿಗೆ ಶಾಕ್ ಕೊಟ್ಟ ಕಾರು, ಗಾಳಿಯಲ್ಲಿ ಹಾರಿದ ವ್ಯಕ್ತಿ! Video
ಸಿಸಿಟಿವಿ ದೃಶ್ಯಗಳ ಪ್ರಕಾರ, ರಸ್ತೆ ಬದಿ ಅಂಗಡಿ ಬಳಿ ನಿಲ್ಲಿಸಿದ್ದ ಬೈಕ್ನಲ್ಲಿ ವ್ಯಕ್ತಿಯೊಬ್ಬರು ಕುಳಿತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಬೈಕ್ಗೆ ಬಲವಾಗಿ ಡಿಕ್ಕಿ ಹೊಡೆದಿದೆ.

ಮಹಾರಾಷ್ಟ್ರದಿಂದ ಭೀಮಾ ನದಿ ನೀರಿನ ದುರ್ಬಳಕೆಯಿಂದ ಕರ್ನಾಟಕಕ್ಕೆ ಸಂಕಷ್ಟ: ಹೋರಾಟಗಾರರ ಆರೋಪ
ಕೃಷ್ಣಾ ನದಿ ನೀರಿನ ಬಳಕೆಗೆ ಸಂಬಂಧಿಸಿದ ಬಚಾವತ್ ನ್ಯಾಯಮಂಡಳಿಯ ತೀರ್ಪಿನ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಅಥವಾ ಬಚಾವತ್ ತೀರ್ಪನ್ನು ಜಾರಿಗೊಳಿಸುವಂತೆ ಮಹಾರಾಷ್ಟ್ರಕ್ಕೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ಮುಂದಾಗಿಲ್ಲ.

ಪೊಲೀಸ್ ಇಲಾಖೆಯನ್ನು ಆಧುನೀಕರಿಸಲು ನಮ್ಮ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್
ಪೊಲೀಸ್ ವ್ಯವಸ್ಥೆಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಸಂಯೋಜಿಸುವ ಮೂಲಕ ಕಣ್ಗಾವಲು ಹೆಚ್ಚಿಸುವುದು, ಅಪರಾಧಗಳನ್ನು ತಡೆಗಟ್ಟುವುದು ಹಾಗೂ ಪೊಲೀಸರ ಕಾರ್ಯಕ್ಷಮತೆಯನ್ನು ಸುಧಾರಿಸುವತ್ತ ಗಮನ ಹರಿಸಬೇಕಿದೆ.

