Karnataka, Tamil Nadu

ಒಂದೆಡೆ ರಾಜ್ಯದಲ್ಲಿ ತೀವ್ರ ಬರ, ರೈತರು ಕಂಗಾಲು: ಸಚಿವರು, ಸಂಸದರಿಗೆ ರಾಜ್ಯ ಸರ್ಕಾರದಿಂದ 31 ಲಕ್ಷ ರೂ. ವಾಹನ ಉಡುಗೊರೆ !
ರಾಜ್ಯ

ಒಂದೆಡೆ ರಾಜ್ಯದಲ್ಲಿ ತೀವ್ರ ಬರ, ರೈತರು ಕಂಗಾಲು: ಸಚಿವರು, ಸಂಸದರಿಗೆ ರಾಜ್ಯ ಸರ್ಕಾರದಿಂದ 31 ಲಕ್ಷ ರೂ. ವಾಹನ ಉಡುಗೊರೆ !

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ರಾಜ್ಯ ಶಿಷ್ಟಾಚಾರ) ಹೊರಡಿಸಿರುವ ಆದೇಶದ ಪ್ರಕಾರ, ಪರಿಷ್ಕೃತ ಮಿತಿಯು ಹೊಸ ವಾಹನಗಳ ಖರೀದಿಗೆ ಅನ್ವಯವಾಗಲಿದೆ.

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ 1.10 ಲಕ್ಷ ಫಾರಂ-7 ಅರ್ಜಿ ಸ್ವೀಕೃತಿ; 40.88 ಲಕ್ಷ ನೋಟಿಸ್ ವಿಚಾರಣೆ ಪೂರ್ಣ
ರಾಜ್ಯ

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ 1.10 ಲಕ್ಷ ಫಾರಂ-7 ಅರ್ಜಿ ಸ್ವೀಕೃತಿ; 40.88 ಲಕ್ಷ ನೋಟಿಸ್ ವಿಚಾರಣೆ ಪೂರ್ಣ

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಒಟ್ಟು 43,82,315 ನೋಟಿಸ್‌ಗಳನ್ನು ಸಿದ್ಧಪಡಿಸಲಾಗಿದ್ದು, ಈ ಪೈಕಿ 43,73,745 ನೋಟಿಸ್‌ಗಳನ್ನು ವಿತರಿಸಲಾಗಿದೆ. ಈ ಮೂಲಕ ಶೇ.99.80ರಷ್ಟು ನೋಟಿಸ್‌ ವಿತರಣೆ ಪೂರ್ಣ..

Karnataka Tiger Count: ರಾಜ್ಯದಲ್ಲಿ ಹುಲಿಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳ; 700ರ ಗಡಿ ತಲುಪಿದ ಸಂಖ್ಯೆ!
ರಾಜ್ಯ

Karnataka Tiger Count: ರಾಜ್ಯದಲ್ಲಿ ಹುಲಿಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳ; 700ರ ಗಡಿ ತಲುಪಿದ ಸಂಖ್ಯೆ!

ಮೌಲ್ಯಮಾಪನದ ಪ್ರಕಾರ ರಾಜ್ಯದಲ್ಲಿ ಸುಮಾರು 700 ಹುಲಿಗಳಿವೆ. ಹುಲಿಗಳ ಸಂಖ್ಯೆ ಹುಲಿ ಸಂರಕ್ಷಿತ ಪ್ರದೇಶಗಳು ಮತ್ತು ವನ್ಯಜೀವಿ ಅಭಯಾರಣ್ಯಗಳಲ್ಲಿ ಮಾತ್ರವಲ್ಲದೆ, ಪ್ರಾದೇಶಿಕ ಅರಣ್ಯ ವಿಭಾಗಗಳು ಹಾಗೂ ಅರಣ್ಯದ ಹೊರಭಾಗಗಳಲ್ಲಿಯೂ ಹೆಚ್ಚುತ್ತಿದೆ.

ಮತಗಳ್ಳತನದ ವಿರುದ್ಧ 'ಕೈ' ಸಮರ: ಅಕ್ಟೋಬರ್ 10ರಿಂದ 'ಮತ ಉಳಿಸಿ, ದೇಶ ಉಳಿಸಿ' ಪಾದಯಾತ್ರೆ!
ರಾಜ್ಯ

ಮತಗಳ್ಳತನದ ವಿರುದ್ಧ 'ಕೈ' ಸಮರ: ಅಕ್ಟೋಬರ್ 10ರಿಂದ 'ಮತ ಉಳಿಸಿ, ದೇಶ ಉಳಿಸಿ' ಪಾದಯಾತ್ರೆ!

ರಾಜ್ಯದ ಪ್ರತಿ ಬ್ಲಾಕ್‌ನಲ್ಲಿ 5 ಕಿ.ಮೀ.ಗಿಂತ ಹೆಚ್ಚು ದೂರದಲ್ಲಿ ಪಾದಯಾತ್ರಾಗಳು ನಡೆಯಲಿದ್ದು, ಮಹಾತ್ಮ ಗಾಂಧಿ ಅಥವಾ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯಿಂದ ಪ್ರಾರಂಭವಾಗಿ ಆಯಾ ಜಿಲ್ಲಾಧಿಕಾರಿ ಕಚೇರಿಯ ಬಳಿ ಕೊನೆಗೊಳ್ಳಲಿದೆ.

ಸಾಲ ಮಾಡಿಯಾದರೂ ರೈತರ ನೆರವಿಗೆ ಧಾವಿಸುತ್ತೇವೆ: DCM ಡಾ. ಜಿ. ಪರಮೇಶ್ವರ್
ರಾಜ್ಯ

ಸಾಲ ಮಾಡಿಯಾದರೂ ರೈತರ ನೆರವಿಗೆ ಧಾವಿಸುತ್ತೇವೆ: DCM ಡಾ. ಜಿ. ಪರಮೇಶ್ವರ್

ಕರ್ನಾಟಕವನ್ನು ಇತರ ರಾಜ್ಯಗಳೊಂದಿಗೆ ಹೋಲಿಕೆ ಮಾಡಿ ನೋಡಿ. ಬೇರೆ ರಾಜ್ಯಗಳ ಸರ್ಕಾರಗಳು ಸಂಕಷ್ಟ ಎದುರಿಸುತ್ತಿವೆ. ನಾವು ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡೇ ಆಡಳಿತ ನಡೆಸುತ್ತಿದ್ದೇವೆ. ರೈತರಿಗೆ ಬರ ಪರಿಹಾರ ನೀಡುತ್ತೇವೆ.

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿ.ಕೆ ಶಿವಕುಮಾರ್ ಹರ್ಷ
ರಾಜ್ಯ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿ.ಕೆ ಶಿವಕುಮಾರ್ ಹರ್ಷ

ಸಿಹಿ ಸುದ್ದಿಯ ಕುರಿತು ಹೆಚ್ಚಿನ ವಿವರಗಳನ್ನು ನೀಡುವಂತೆ ಸುದ್ದಿಗಾರರು ಒತ್ತಾಯಿಸಿದಾಗ, ಈಗ ಅದರ ಬಗ್ಗೆ ಹೆಚ್ಚೇನೂ ಹೇಳುವುದಿಲ್ಲ. ಆಮೇಲೆ ಮಾತನಾಡುತ್ತೇನೆ.

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ; ತಲೆಕೆಳಗಾಗಿ ಬಿದ್ದ ಕಾರು; Video
ದೇಶ

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ; ತಲೆಕೆಳಗಾಗಿ ಬಿದ್ದ ಕಾರು; Video

ಬಿಳಿ ಬಣ್ಣದ ಕಾರು OMRನಲ್ಲಿ ಸಾಗುತ್ತಿದ್ದ ವೇಳೆ, ರಸ್ತೆ ಮಧ್ಯಭಾಗದ ಸಮೀಪದ ಒಂದು ಭಾಗ ಏಕಾಏಕಿ ಕುಸಿದಿದೆ. ಪರಿಣಾಮ ಕಾರಿನ ಮುಂಭಾಗದ ಒಂದು ಚಕ್ರ ಗುಂಡಿಯಲ್ಲಿ ಸಿಲುಕಿಕೊಂಡಿದೆ.

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ
ರಾಜ್ಯ

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ

ಇಂದು ದೆಹಲಿಯಲ್ಲಿ ಸಿಡಬ್ಲ್ಯೂಆರ್‌ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್‌ಗೆ ಬೆಂಕಿ; ಚಾಲಕ-ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್, Video
ರಾಜ್ಯ

ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್‌ಗೆ ಬೆಂಕಿ; ಚಾಲಕ-ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್, Video

ಬೆಂಗಳೂರಿನಿಂದ ಸಾಗರದತ್ತ ತೆರಳುತ್ತಿದ್ದ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.