ವೃತ್ತಿ & ಉದ್ಯೋಗ ಅವಕಾಶಗಳುಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ; 15,000 ಶಿಕ್ಷಕರ ಬೃಹತ್ ನೇಮಕಾತಿಗೆ ಅಧಿಸೂಚನೆ ಪ್ರಕಟ
Karnataka Teacher Recruitment 2026: ಸರ್ಕಾರಿ ಶಾಲಾ ಶಿಕ್ಷಕರಾಗುವ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಶಾಲಾ ಶಿಕ್ಷಣಇಲಾಖೆಯು ರಾಜ್ಯಾದ್ಯಂತ ಖಾಲಿ ಇರುವ 15000 ಶಿಕ್ಷಕರ ಹುದ್ದೆಗಳ ಭರ್ತಿಗೆ ಅಧಿಕೃತವಾಗಿ ಚಾಲನೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ.