karnataka tour

ಬಿಎಸ್ ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಪಕ್ಷದ ವರಿಷ್ಠರಿಂದ ಸಿಗದ ಗ್ನೀನ್ ಸಿಗ್ನಲ್!
ರಾಜಕೀಯ

ಬಿಎಸ್ ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಪಕ್ಷದ ವರಿಷ್ಠರಿಂದ ಸಿಗದ ಗ್ನೀನ್ ಸಿಗ್ನಲ್!

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ   ರಾಜ್ಯ ಪ್ರವಾಸಕ್ಕೆ ಇಲ್ಲಿಯವರೆಗೂ ಅನುಮತಿ ಸಿಕ್ಕಿಲ್ಲ. ತಮ್ಮ ರಾಜ್ಯ ಪ್ರವಾಸ ಕುರಿತು ಸೆಪ್ಟೆಂಬರ್ ಆರಂಭದಲ್ಲಿಯೇ ಪಕ್ಷಕ್ಕೆ ಔಪಚಾರಿಕವಾಗಿ ಪ್ರಸ್ತಾಪಿಸಿದ್ದರೂ ಸಹ ಇಲ್ಲಿಯವರೆಗೂ ಪಕ್ಷದ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.  

ಬರ ಅಧ್ಯಯನ ಕುರಿತ ಕೇಂದ್ರ ತಂಡ ಇಂದಿನಿಂದ ನಾಲ್ಕು ದಿನ ರಾಜ್ಯ ಪ್ರವಾಸ
ರಾಜ್ಯ

ಬರ ಅಧ್ಯಯನ ಕುರಿತ ಕೇಂದ್ರ ತಂಡ ಇಂದಿನಿಂದ ನಾಲ್ಕು ದಿನ ರಾಜ್ಯ ಪ್ರವಾಸ

ರಾಜ್ಯದಲ್ಲಿನ ಬರ ಪರಿಸ್ಥಿತಿ ಅವಲೋಕಿಸಲು ಹಿರಿಯ ಅಧಿಕಾರಿಗಳನ್ನೊಳಗೊಂಡ ಮೂರು ಕೇಂದ್ರ ತಂಡಗಳು ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಲಿವೆ. ರಾಜ್ಯ ಸರ್ಕಾರ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ.

ರಾಜ್ಯಕ್ಕೆ ಜೆ ಪಿ ನಡ್ಡಾ, ನಿತಿನ್ ಗಡ್ಕರಿ ಆಗಮನ, ರಾಜಕೀಯ ಚಟುವಟಿಕೆ ಜೋರು: ಕಾಂಗ್ರೆಸ್-ಜೆಡಿಎಸ್ ಗೆ ಟೂಲ್ ಕಿಟ್ ರೆಡಿ ಮಾಡಿ ಎಂದ ಬಿಜೆಪಿ
ರಾಜಕೀಯ

ರಾಜ್ಯಕ್ಕೆ ಜೆ ಪಿ ನಡ್ಡಾ, ನಿತಿನ್ ಗಡ್ಕರಿ ಆಗಮನ, ರಾಜಕೀಯ ಚಟುವಟಿಕೆ ಜೋರು: ಕಾಂಗ್ರೆಸ್-ಜೆಡಿಎಸ್ ಗೆ ಟೂಲ್ ಕಿಟ್ ರೆಡಿ ಮಾಡಿ ಎಂದ ಬಿಜೆಪಿ

ರಾಜ್ಯಕ್ಕೆ ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಆಗಮನವಾಗಿದೆ. ಇಂದು ಹಲವು ಕಾರ್ಯಕ್ರಮಗಳಲ್ಲಿ ಇಬ್ಬರೂ ನಾಯಕರು ಭಾಗಿಯಾಗಲಿದ್ದಾರೆ.

ಸಿಎಂ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಇಂದಿನಿಂದ ರಾಜ್ಯ ಪ್ರವಾಸ ಆರಂಭ
ರಾಜಕೀಯ

ಸಿಎಂ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಇಂದಿನಿಂದ ರಾಜ್ಯ ಪ್ರವಾಸ ಆರಂಭ

2023 ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಧ್ಯ ಕರ್ನಾಟಕ ಭಾಗದಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವಂತೆಯೇ, ಬಿಜೆಪಿ ಉನ್ನತ ಮಟ್ಟದ ನಾಯಕರು ಇಂದಿನಿಂದ ಕಲ್ಯಾಣ ಕರ್ನಾಟಕ ಭಾಗದಿಂದ ರಾಜ್ಯಾದ್ಯಂತ ಪ್ರವಾಸ ಆರಂಭಿಸಲಿದ್ದಾರೆ.

ಅಕ್ಟೋಬರ್ 11 ರಿಂದ ಬಸವರಾಜ ಬೊಮ್ಮಾಯಿ, ಬಿ.ಎಸ್‌. ಯಡಿಯೂರಪ್ಪ ಕರ್ನಾಟಕ ಪ್ರವಾಸ ಆರಂಭ
ರಾಜಕೀಯ

ಅಕ್ಟೋಬರ್ 11 ರಿಂದ ಬಸವರಾಜ ಬೊಮ್ಮಾಯಿ, ಬಿ.ಎಸ್‌. ಯಡಿಯೂರಪ್ಪ ಕರ್ನಾಟಕ ಪ್ರವಾಸ ಆರಂಭ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಅಕ್ಟೋಬರ್ 11 ರಂದು ಕಲ್ಯಾಣ ಕರ್ನಾಟಕ ಪ್ರದೇಶದ ರಾಯಚೂರಿನಿಂದ ರಾಜ್ಯಾದ್ಯಂತ ಪ್ರವಾಸವನ್ನು ಪ್ರಾರಂಭಿಸಲಿದ್ದಾರೆ.

ರಾಹುಲ್ ಗಾಂಧಿ ರಾಜ್ಯ ಪ್ರವಾಸ: ಸಿದ್ದು-ಡಿಕೆಶಿ ಗದ್ದುಗೆ ಗುದ್ದಾಟಕ್ಕೆ ಬ್ರೇಕ್; ಕೈ ನಾಯಕರಿಗೆ ಕ್ಲಾಸ್, ಒಗ್ಗಟ್ಟಿನ ಮಂತ್ರ ಪಠಣೆ?
ರಾಜಕೀಯ

ರಾಹುಲ್ ಗಾಂಧಿ ರಾಜ್ಯ ಪ್ರವಾಸ: ಸಿದ್ದು-ಡಿಕೆಶಿ ಗದ್ದುಗೆ ಗುದ್ದಾಟಕ್ಕೆ ಬ್ರೇಕ್; ಕೈ ನಾಯಕರಿಗೆ ಕ್ಲಾಸ್, ಒಗ್ಗಟ್ಟಿನ ಮಂತ್ರ ಪಠಣೆ?

ಕಾಂಗ್ರೆಸ್ ಪಕ್ಷದಲ್ಲಿ ಜೋರಾಗಿರುವ ಸಿಎಂ ಸ್ಥಾನ ಗುದ್ದಾಟಕ್ಕೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಬ್ರೇಕ್ ಹಾಕುವ ಸಾಧ್ಯತೆಯಿದೆ. ರಾಜ್ಯ ಪ್ರವಾಸ ಕೈಗೊಳ್ಳುವ ವೇಳೆ ಪಕ್ಷದ ನಾಯಕರಿಗೆ ಈ ಬಗ್ಗೆ ರಾಹುಲ್ ಎಚ್ಚರಿಕೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ ನಂತರವೇ ಎನ್ ಡಿಎ ಅಭ್ಯರ್ಥಿ ಘೋಷಣೆ, ಕೊನೆ ಕ್ಷಣದವರೆಗೂ ಸಸ್ಪೆನ್ಸ್!
ದೇಶ

ರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ ನಂತರವೇ ಎನ್ ಡಿಎ ಅಭ್ಯರ್ಥಿ ಘೋಷಣೆ, ಕೊನೆ ಕ್ಷಣದವರೆಗೂ ಸಸ್ಪೆನ್ಸ್!

ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅಂತಿಮ ದಿನಾಂಕ ಹತ್ತಿರವಾಗುತ್ತಿದ್ದಂತೆ ಆಡಳಿತಾರೂಢ ಬಿಜೆಪಿಯಿಂದ ಆಯ್ಕೆಯಾಗುವ ಹೆಸರಿನ ಬಗ್ಗೆ ಕುತೂಹಲ ತೀವ್ರವಾಗಿದೆ. ಕೇಸರಿ ಪಕ್ಷವು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ನಿವಾಸದಲ್ಲಿ ನಿನ್ನೆ ಉನ್ನತ ಮಟ್ಟದ ಸಭೆ ನಡೆಸಿದ್ದು, ಅಭ್ಯರ್ಥಿಯನ್ನು ಸೂಚಿಸಲು ಇನ್ನೂ ಸಿದ್ಧತೆ ನಡೆಸಿಲ್ಲ. 

ಪರಿಷತ್ ಚುನಾವಣೆ ಬಳಿಕ ರಾಜ್ಯ ಪ್ರವಾಸ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ
ರಾಜಕೀಯ

ಪರಿಷತ್ ಚುನಾವಣೆ ಬಳಿಕ ರಾಜ್ಯ ಪ್ರವಾಸ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ವಿಧಾನಪರಿಷತ್ ಚುನಾವಣೆ ಬಳಿಕ ರಾಜ್ಯದಾದ್ಯಂತ ಪ್ರವಾಸ ಕೈಗೊಂಡು, ಪಕ್ಷವನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.