ರಾಜ್ಯKarnataka Budget 2024: ಪ್ರವಾಸೋದ್ಯಮ ಕ್ಷೇತ್ರಕ್ಕೆ ಬಂಪರ್; 10 ಪ್ರವಾಸಿತಾಣಗಳಲ್ಲಿ ಕೇಬಲ್ ಕಾರ್, ರೋಪ್ ವೇ ಸೌಲಭ್ಯ
ಕರ್ನಾಟಕ ಬಜೆಟ್ 2024ನ್ನು ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಪ್ರವಾಸೋಧ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಿದ್ದು, 10 ಪ್ರವಾಸಿತಾಣಗಳಲ್ಲಿ ಕೇಬಲ್ ಕಾರ್, ರೋಪ್ ವೇ ಸೌಲಭ್ಯ ನಿರ್ಮಿಸಲಾಗುವುದು ಎಂದು ಹೇಳಿದರು.