Karnataka tourism

ರಾಜ್ಯದಾದ್ಯಂತ ನೋಂದಣಿ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ; 500 ಹೋಮ್ಸ್ಟೇ ಮಾಲೀಕರು ಅರ್ಜಿ ಸಲ್ಲಿಕೆ!
ಇನ್ನೂ ನೋಂದಣಿ ಮಾಡಿಕೊಳ್ಳದ ಎಲ್ಲ ಅರ್ಹ ಹೋಮ್ಸ್ಟೇ ನಿರ್ವಾಹಕರು ತಡಮಾಡದೆ ಆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಮತ್ತು ಕರ್ನಾಟಕದ ಅಧಿಕೃತ ಪ್ರವಾಸೋದ್ಯಮ ವ್ಯವಸ್ಥೆಯ ಭಾಗವಾಗುವಂತೆ ಅವರು ಕರೆ ನೀಡಿದರು.

Karnataka Budget 2026: ಪ್ರವಾಸ ಮಾರ್ಗದರ್ಶಕರಿಗೆ ಕೌಶಲ್ಯ ತರಬೇತಿಗೆ ಡಿಪ್ಲೋಮಾ ಕೋರ್ಸ್ ಪ್ರಾರಂಭ
ರಾಜ್ಯಕ್ಕೆ ಆಗಮಿಸುವ ಎಲ್ಲ ಪ್ರವಾಸಿಗಳಿಗೆ ಸಕಾರಾತ್ಮಕ ಅನುಭವ ನೀಡುವ ಸಲುವಾಗಿ ಟ್ಯಾಕ್ಸಿ ಚಾಲಕರು, ಆಟೋ ಚಾಲಕರು ಹಾಗೂ ಭದ್ರತಾ ಪೊಲೀಸ್ ಸಿಬ್ಬಂದಿಗೆ ಮೃದು ಕೌಶಲ್ಯ ತರಬೇತಿ ನೀಡಲಾಗುತ್ತದೆ.

Gokak Falls ನಲ್ಲಿ ಪ್ರವಾಸಿಗರ ಹುಚ್ಚಾಟ; ರೀಲ್ಸ್ ಗಾಗಿ ಅಪಾಯಕಾರಿ ಸ್ಟಂಟ್!
ಭಾರತದ ನಯಾಗರ ಜಲಪಾತ ಅಂತಾನೇ ಹೆಸರುವಾಸಿಯಾಗಿರುವ ಗೋಕಾಕ ಜಲಪಾತದಲ್ಲಿ ನಯನ ಮನೋಹರ ದೃಶ್ಯ ಸೃಷ್ಟಿಯಾಗಿದೆ. ಹೀಗಾಗಿ, ರಜೆ ದಿನವಾದ ಭಾನುವಾರ ಪ್ರವಾಸಿಗರು ಜಲಪಾತದ ಎದುರು ಹುಚ್ಚಾಟ ನಡೆಸಿದ್ದಾರೆ.

ಏಪ್ರಿಲ್ 15ರಿಂದ 23ರವರೆಗೆ ಐತಿಹಾಸಿಕ ಬೆಂಗಳೂರು ಕರಗ
ವಿಶ್ವ ವಿಖ್ಯಾತ, ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ (Bengaluru Karaga) ಮಹೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದ್ದು, ಏಪ್ರಿಲ್ 15 ರಿಂದ ಏಪ್ರಿಲ್ 23ರವರೆಗೆ ಬೆಂಗಳೂರು ಕರಗ ಉತ್ಸವ ನಡೆಯಲಿದೆ ಎಂದು ತಿಳಿದುಬಂದಿದೆ.

ಯುನೆಸ್ಕೊದ ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಗೋಲ್ ಗುಂಬಜ್ ಸೇರ್ಪಡೆ ಮಾಡಲು ಸರ್ಕಾರದಿಂದ ಕ್ರಮ!
ಗೋಲ್ ಗುಂಬಜ್ ಸ್ಮಾರಕಕ್ಕೆ ಯುನೆಸ್ಕೋ ಪಾರಂಪರಿಕ ತಾಣ ಎಂದು ಗುರುತು ಪಟ್ಟಿ ಪಡೆಯುವ ಬಹುಕಾಲದ ಬೇಡಿಕೆಯನ್ನು ಈಡೇರಿಸಲು ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಸೂಚಿಸಿದ್ದಾರೆ.

ಪ್ರವಾಸಿ ತಾಣಗಳ ಗೈಡ್ಗಳ ಪ್ರೋತ್ಸಾಹ ಧನ ಹೆಚ್ಚಳ: ಸಿಎಂ ಬೊಮ್ಮಾಯಿ
ಪ್ರವಾಸಿ ತಾಣಗಳ ಮಾರ್ಗದರ್ಶಿ (ಗೈಡ್) ಗಳಿಗೆ ಪ್ರೋತ್ಸಾಹ ಧನವನ್ನು 2 ಸಾವಿರದಿಂದ 5 ಸಾವಿರ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕರ್ನಾಟಕದ ಹಂಪಿಗೆ ಶೀಘ್ರ ಪ್ರವಾಸೋದ್ಯಮ ವಿವರಣಾ ಕೇಂದ್ರ!
ವಿಜಯನಗರ ಜಿಲ್ಲಾಡಳಿತ ಹಂಪಿಯಲ್ಲಿ ಶೀಘ್ರ ಅತ್ಯಾಧುನಿಕ ಪ್ರವಾಸಿ ವ್ಯಾಖ್ಯಾನ ಅಥವಾ ವಿವರಣಾ ಕೇಂದ್ರ ನಿರ್ಮಿಸಲು ಮುಂದಾಗಿದೆ.

ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ಕರ್ನಾಟಕದ ಮೊದಲ ವೈಲ್ಡ್ ಆರ್ಕಿಡೇರಿಯಂ ಸ್ಥಾಪನೆ
ಕರ್ನಾಟಕದ ಅರಣ್ಯ ಪ್ರದೇಶಗಳಲ್ಲಿ ಆರ್ಕಿಡ್ ಸಸ್ಯ ಪ್ರಭೇದಗಳನ್ನು ಸಂರಕ್ಷಿಸುವ ಪ್ರಯತ್ನವಾಗಿ ಅರಣ್ಯ ಇಲಾಖೆ ಆರ್ಕಿಡೇರಿಯಂ ಸ್ಥಾಪಿಸಲು ಸಜ್ಜಾಗಿದೆ.

ಪ್ರವಾಸೋದ್ಯಮ ಅಭಿವೃದ್ಧಿಗೆ 500 ಕೋಟಿ ರೂಪಾಯಿ ಅನುದಾನ; ಬೂದಿ ದಿಬ್ಬ ಅಭಿವೃದ್ಧಿ, ಅಂತಾರಾಷ್ಟ್ರೀಯ ದರ್ಜೆಗೆ ಕಡಲ ತೀರಗಳು
ಸಿಎಂ ಯಡಿಯೂರಪ್ಪ ಮಾ.08 ರಂದು ಮಂಡಿಸಿದ 2021 ನೇ ಸಾಲಿನ ಆಯ-ವ್ಯಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 500 ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ.

