ರಾಜ್ಯದ ಎಲ್ಲಾ ರಸ್ತೆ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಡೀಕರಣಗಳ ಅಧ್ಯಯನ ನಡೆಸಿ ವರದಿ ನೀಡಲು ಸರ್ಕಾರ ಸಮಿತಿ ರಚಿಸಿದೆ.