ರಾಜಕೀಯಕಾಂಗ್ರೆಸ್ ಆಡಳಿತದಡಿ ರಾಜ್ಯದ ಖಜಾನೆ ಸಂಪೂರ್ಣ ಖಾಲಿ: ಬಿಜೆಪಿ ಆರೋಪ
ಕೇಂದ್ರ ಸರ್ಕಾರ ಐದು ಕಿಲೋ ಅಕ್ಕಿ ನೀಡುತ್ತಿದ್ದರೂ ರಾಜ್ಯ ಸರ್ಕಾರ ಅದಕ್ಕೆ ಸಮನಾದ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸಿಲ್ಲ. ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಐದಾರು ತಿಂಗಳಿಂದ ವೇತನ ನೀಡಿಲ್ಲ.