Karnataka Trust Vote

ವಿಶ್ವಾಸಮತದಲ್ಲಿ ಎಚ್ ಡಿಕೆ ಸೋಲು: ಪಕ್ಷೇತರರ ಅರ್ಜಿ ಹಿಂಪಡೆಯಲು 'ಸುಪ್ರೀಂ' ಅನುಮತಿ
ಎಚ್‌ಡಿ ಕುಮಾರಸ್ವಾಮಿ ಅವರು ಕರ್ನಾಟಕ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಿ ಸೋಲುಂಡು ಅಧಿಕಾರದಿಂದ ಕೆಳಗಿಳಿದ ನಂತರ ರಾಜ್ಯದ ಇಬ್ಬರು ಪಕ್ಷೇತರ ಶಾಸಕರಿಗೆ....

ಮೈತ್ರಿ ಸರ್ಕಾರ ಪತನ: ಪ್ರಜಾಪ್ರಭುತ್ವದ ಕರಾಳ ದಿನ ಎಂದ ಮೆಹಬೂಬಾ ಮುಫ್ತಿ
ಕರ್ನಾಟಕ ರಾಜ್ಯದ ವಿಧಾನಸಭೆಯಲ್ಲಿ ಮಂಗಳವಾರ ನಡೆದ ವಿಶ್ವಾಸಮತ ಯಾಚನೆಯಲ್ಲಿ ಕಾಂಗ್ರೆಸ್ –ಜೆಡಿಎಸ್ ಮೈತ್ರಿ....

ವಿಶ್ವಾಸ ಮತಕ್ಕೂ ಮೊದಲು ಹಂಗಾಮಿ ಸ್ಪೀಕರ್ ಬೋಪಯ್ಯ ನೇಮಕ ಕುರಿತ ನಿರ್ಧಾರ
ಹಿರಿಯ ಶಾಸಕ ಕೆ.ಜೆ. ಬೋಪಯ್ಯ ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವುದನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ವಿರೋಧಿಸಿದ್ದು, ಈ ಸಂಬಂಧ ಉಭಯ ಪಕ್ಷಗಳು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ಬಿಎಸ್ವೈ ಸರ್ಕಾರ ಪತನ: ರಾಜ್ಯಪಾಲರ ಆಹ್ವಾನ, ಸುಪ್ರೀಂ ತೀರ್ಪು; ಮುಳುವಾಗಿದ್ದೆಲ್ಲಿ?
ಮೂರು ದಿನಗಳ ಹಿಂದಷ್ಟೇ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದ ಬಿಎಸ್ ಯಡಿಯೂರಪ್ಪ ಅವರು ಇದೀಗ ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

'ಮಿಸ್ಸಿಂಗ್ ಶಾಸಕರು' ಕೊನೆಗೂ ಪತ್ತೆ, ಡಿಕೆ ಸಹೋದರರ ಉಪಸ್ಥಿತಿಯಲ್ಲಿ ವಿಧಾನಸೌಧಕ್ಕೆ ಆಗಮನ
ವಿಶ್ವಾಸಮತ ಹಿನ್ನಲೆಯಲ್ಲಿ ಬೆಳಗ್ಗೆಯಿಂದ ನಾಪತ್ತೆಯಾಗಿ ಕಾಂಗ್ರೆಸ್ ಪಾಳಯದ ಆತಂಕಕ್ಕೆ ಕಾರಣವಾಗಿದ್ದ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಹಾಗೂ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಅವರು ಕೊನೆಗೂ ಪತ್ತೆಯಾಗಿದ್ದು, ವಿಧಾನಸೌಧಕ್ಕೆ ಆಗಮಿಸಿದ್ದಾರೆ.

'ಕೈ' ಶಾಸಕ ಬಿಸಿ ಪಾಟಿಲ್ ಗೆ ಗಾಳ ಹಾಕಿ ತಾವೇ ಸಿಕ್ಕಿ ಬಿದ್ದರೇ 'ಸಿಎಂ' ಯಡಿಯೂರಪ್ಪ?
ಶತಾಯಗತಾಯ ಸರ್ಕಾರ ಉಳಿಸಿಕೊಳ್ಳಲು ಬಿಜೆಪಿ ಹರಸಾಹಸ ಪಡುತ್ತಿದ್ದು, ಇತ್ತ ಕಾಂಗ್ರೆಸ್ ಪಕ್ಷ ತನ್ನ ಶಾಸಕರಿಗೆ ಬಿಜೆಪಿ ನಾಯಕರು ಒಡ್ಡುತ್ತಿರುವ ಆಮಿಷಗಳ ಕುರಿತ ಒಂದೊಂದೇ ಆಡಿಯೋ ಟೇಪ್ ಗಳನ್ನು ಬಿಡುಗಡೆ ಮಾಡುತ್ತಿದೆ.

ಸುಪ್ರೀಂ ಕೋರ್ಟ್ ಗೆ ನನ್ನ ಸೆಲ್ಯೂಟ್, ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಚನೆ ಶತಃಸಿದ್ಧ: ಪಿ ಚಿದಂಬರಂ
ಪ್ರಜಾಪ್ರಭುತ್ವ ರಕ್ಷಣೆಗೆ ನಿಂತ ಸುಪ್ರೀಂ ಕೋರ್ಟ್ ಗೆ ನನ್ನ ಸೆಲ್ಯೂಟ್...ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಶತಃ ಸಿದ್ಧ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಹೇಳಿದ್ದಾರೆ.

