Karnataka victory

ಕರ್ನಾಟಕದಲ್ಲಿ ಬಿಜೆಪಿ ಸೋಲಿಸಿದ ಮಾತ್ರಕ್ಕೆ ಕಾಂಗ್ರೆಸ್ ಸಂತೃಪ್ತವಾಗಬಾರದು- ಶಶಿ ತರೂರ್ 
ದೇಶ

ಕರ್ನಾಟಕದಲ್ಲಿ ಬಿಜೆಪಿ ಸೋಲಿಸಿದ ಮಾತ್ರಕ್ಕೆ ಕಾಂಗ್ರೆಸ್ ಸಂತೃಪ್ತವಾಗಬಾರದು- ಶಶಿ ತರೂರ್ 

ಕರ್ನಾಟಕದಲ್ಲಿ ಬಿಜೆಪಿ ಸೋಲಿಸಿದ ಮಾತ್ರಕ್ಕೆ ಕಾಂಗ್ರೆಸ್  ಸಂತೃಪ್ತರಾಗಬಾರದು, ಏಕೆಂದರೆ ರಾಜ್ಯ ಮತ್ತು ರಾಷ್ಟ್ರೀಯ ಚುನಾವಣೆಗಳ ನಡುವೆ ಮತದಾರ ನಡವಳಿಕೆಯಲ್ಲಿ ಬದಲಾಗಬಹುದು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಕರ್ನಾಟಕ ಗೆಲುವಿನ ನಂತರ ಇತರ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸಜ್ಜು
ದೇಶ

ಕರ್ನಾಟಕ ಗೆಲುವಿನ ನಂತರ ಇತರ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸಜ್ಜು

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನಂತರ ಕಾಂಗ್ರೆಸ್ ಈಗ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಮಿಜೋರಾಂ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಗೆ ತಯಾರಿ ಆರಂಭಿಸಿದೆ.

ಸಾಮೂಹಿಕ ಪ್ರಯತ್ನದಿಂದ ಕಾಂಗ್ರೆಸ್ ಗೆಲುವು, ಒಮ್ಮತದ ಮೂಲಕ ಸಿಎಂ ಆಯ್ಕೆ: ಮಲ್ಲಿಕಾರ್ಜುನ ಖರ್ಗೆ
ಸುದ್ದಿಗಳು

ಸಾಮೂಹಿಕ ಪ್ರಯತ್ನದಿಂದ ಕಾಂಗ್ರೆಸ್ ಗೆಲುವು, ಒಮ್ಮತದ ಮೂಲಕ ಸಿಎಂ ಆಯ್ಕೆ: ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ "ಸಾಮೂಹಿಕ ಪ್ರಯತ್ನದ ಫಲ" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಹೇಳಿದ್ದಾರೆ.