Karnataka Vidhan Sabha

ಕರ್ನಾಟಕ ವಿಧಾನಸಭಾ ಸ್ಪೀಕರ್ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವಿರೋಧ ಆಯ್ಕೆ!
ಕರ್ನಾಟಕ ವಿಧಾನಸಭಾ ಸ್ಪೀಕರ್ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವಿರೋಧ ಆಯ್ಕೆಯಾಗಿದ್ದಾರೆ.

ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಶಿರಸಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಬಿಜೆಪಿ ಅಭ್ಯರ್ಥಿ
ಅಚ್ಚರಿ ಬೆಳವಣಿಗೆಯಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಹುದ್ದೆಗೆ ಬಿಜೆಪಿ ಪಕ್ಷ ತನ್ನ ಅಭ್ಯರ್ಥಿಯಾಗಿ ಶಿರಸಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಕಣಕ್ಕಿಳಿಸಲು ಮುಂದಾಗಿದೆ.

ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆ
ಕರ್ನಾಟಕ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಶಿರಸಿಯ ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

