Karnataka Vidhan Sabha Election

ಎಚ್ಡಿ ಕುಮಾರಸ್ವಾಮಿಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು
ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದ ಪರ ಪ್ರಚಾರದಲ್ಲಿ ನಿರತರಾಗಿದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಕೆಎಸ್ ಈಶ್ವರಪ್ಪಗೆ ಪ್ರಧಾನಿ ಮೋದಿ ಕರೆ; ಪಕ್ಷಕ್ಕೆ ಬದ್ಧತೆ ಬಗ್ಗೆ ಮೆಚ್ಚುಗೆ!
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಮುಂಜಾನೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಕುಶಲೋಪರಿ ವಿಚಾರಿಸಿದ್ದಾರೆ.

