ಕ್ರಿಕೆಟ್Ranji Trophy: ಚಂಡೀಗಢ ವಿರುದ್ಧ ಕರ್ನಾಟಕಕ್ಕೆ ಇನ್ನಿಂಗ್ಸ್ ಮತ್ತು 185 ರನ್ ಭರ್ಜರಿ ಜಯ
ಹುಬ್ಬಳ್ಳಿಯ ಕೆಎಸ್ ಸಿಎ ಕ್ರೀಡಾಂಗಣದಲ್ಲಿ ನಡೆದ ಎಲೈಟ್ ಬಿ ಗ್ರೂಪ್ ನಲ್ಲಿ ಚಂಡೀಗಢ ತಂಡದ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಕರ್ನಾಟಕ ಇನ್ನಿಂಗ್ಸ್ ಮತ್ತು 185 ರನ್ ಗಳ ಜಯ ಸಾಧಿಸಿದೆ.