Karnataka vs Haryana

Ranji Trophy: ಕರ್ನಾಟಕ ಔಟ್, ಪ್ರಶಸ್ತಿ ಕನಸು ಭಗ್ನ?; ಹರ್ಯಾಣ ವಿರುದ್ಧ ಗೆದ್ದರೂ ಇಲ್ಲ Knockout ಚಾನ್ಸ್!
ಮೊದಲ ಇನ್ನಿಂಗ್ಸ್ ಆರಂಭಿಸಿದ ಹರಿಯಾಣ ಕರ್ನಾಟಕ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ್ದು ಉತ್ತಮ ಆರಂಭ ಪಡೆದುಕೊಂಡಿತು.

Ranji Trophy, Karnataka vs Haryana: ರಣಜಿಯಲ್ಲೂ ಅಧಿಕ ರನ್ ಗಳಿಸುವಲ್ಲಿ ಎಡವಿದ ಕೆಎಲ್ ರಾಹುಲ್!
ಈ ಆವೃತ್ತಿಯಲ್ಲಿ ಹರಿಯಾಣ ಪರ ಉತ್ತಮ ಫಾರ್ಮ್ನಲ್ಲಿರುವ ಅನ್ಶುಲ್ ಕಾಂಬೋಜ್ ಅವರಿಗೆ ರಾಹುಲ್ ವಿಕೆಟ್ ಒಪ್ಪಿಸಿದರು.

