ದೇಶ69ನೇ ಗಣರಾಜ್ಯೋತ್ಸವ ಪರೇಡ್: ರಾಜಪಥ್'ನಲ್ಲಿ ಕಣ್ಮನ ಸೆಳೆದ ಕರ್ನಾಟಕದ ವನ್ಯಜೀವಿ ಸ್ತಬ್ದ ಚಿತ್ರ
ದೇಶದಾದ್ಯಂತ 69ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾಜಧಾನಿ ದೆಹಲಿಯ ರಾಜಪಥ್ ನಲ್ಲಿ ನಡೆಯುತ್ತಿರುವ ಆಕರ್ಷಕ ಪರಡೇನಲ್ಲಿ ಕರ್ನಾಟಕ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಿದ್ದು, ಗಣ್ಯಾತಿಗಣ್ಯರ ಗಮನವನ್ನು ಸೆಳೆದಿದೆ...