Karnataka woman

ವಯಸ್ಸು ಕೇವಲ ಸಂಖ್ಯೆ ಅಷ್ಟೇ: 72ರ ಇಳಿವಯಸ್ಸಿನಲ್ಲೂ ಯುವಕರನ್ನು ನಾಚಿಸುವ ಸಾಹಸ..!
ವಿಶೇಷ

ವಯಸ್ಸು ಕೇವಲ ಸಂಖ್ಯೆ ಅಷ್ಟೇ: 72ರ ಇಳಿವಯಸ್ಸಿನಲ್ಲೂ ಯುವಕರನ್ನು ನಾಚಿಸುವ ಸಾಹಸ..!

ಇತ್ತೀಚೆಗೆ ಚೆನ್ನೈದಲ್ಲಿ ನಡೆದ 23ನೇ ಏಷಿಯನ್ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ನಲ್ಲಿ 400 ಮೀಟರ್ ಓಟದಲ್ಲಿ ಮಂಜಮ್ಮ ಅವರು ಚಿನ್ನದ ಪದಕ ಗೆದ್ದಿದ್ದಾರೆ. ಈ ಮೂಲಕ ಸಾಧನೆಗೆ ವಯಸ್ಸಿಲ್ಲ ಎಂದ ಮಾತಿಗೆ ನೈಜ ಉದಾಹರಣೆಯಾಗಿದ್ದಾರೆ.

'ಒಂದೇ ಒಂದು ಶೌಚಾಲಯವೂ ಸಿಗಲಿಲ್ಲ': ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಕರ್ನಾಟಕದ ಮಹಿಳೆ ಕನ್ನಡದಲ್ಲಿ ಪತ್ರ!
ರಾಜ್ಯ

'ಒಂದೇ ಒಂದು ಶೌಚಾಲಯವೂ ಸಿಗಲಿಲ್ಲ': ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಕರ್ನಾಟಕದ ಮಹಿಳೆ ಕನ್ನಡದಲ್ಲಿ ಪತ್ರ!

ಚಿಕ್ಕಮಗಳೂರು ಜಿಲ್ಲೆಯ ಯಾತ್ರಾ ಕೇಂದ್ರದಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದ ಕಾರಣ ಬಯಲಿನಲ್ಲಿ ಪ್ರಕೃತಿಯ ಕರೆಗೆ ಹೋಗುವುದನ್ನು ಬಿಟ್ಟು ಬೇರೆ ದಾರಿಯಿರಲಿಲ್ಲ ಎಂಬ ಬಗ್ಗೆ ಕರ್ನಾಟಕ ಮಹಿಳೆಯೊಬ್ಬರು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ತಲಾಖ್ ಘೋಷಣೆಯ ಏಕಪಕ್ಷೀಯ ವಿಧಾನಗಳ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ ರಾಜ್ಯದ ಮಹಿಳೆ
ದೇಶ

ತಲಾಖ್ ಘೋಷಣೆಯ ಏಕಪಕ್ಷೀಯ ವಿಧಾನಗಳ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ ರಾಜ್ಯದ ಮಹಿಳೆ

‘ತಲಾಖ್‌-ಎ-ಕಿನಾಯಾ’ ಮತ್ತು ‘ತಲಾಖ್-ಎ-ಬೈನ್’ ಸೇರಿದಂತೆ ಎಲ್ಲಾ ರೀತಿಯ ಏಕಪಕ್ಷೀಯ ತಲಾಖ್ ಅನ್ನು ಅಸಿಂಧು ಮತ್ತು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ರಾಜ್ಯದ ಮಹಿಳೆಯೊಬ್ಬರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಇವರೇ ನೋಡಿ ಸೌದಿ ಅರೇಬಿಯಾದಲ್ಲಿ ಡಿಎಲ್ ಪಡೆದ ಮೊದಲ ಕನ್ನಡತಿ!
ವಿಶೇಷ

ಇವರೇ ನೋಡಿ ಸೌದಿ ಅರೇಬಿಯಾದಲ್ಲಿ ಡಿಎಲ್ ಪಡೆದ ಮೊದಲ ಕನ್ನಡತಿ!

ಮಧ್ಯಪ್ರಾಚ್ಯ ರಾಷ್ಟ್ರವಾದ ಸೌದಿ ಅರೇಬಿಯಾ ಮಹಿಳೆಯರಿಗೆ ವಾಹನ ಚಾಲನಾ ಪರವಾನಗಿ ನೀಡಲು ಅನುಮತಿಸಿದ ನಂತರ ಇದೇ ಮೊದಲ ಬಾರಿಗೆ ಕರ್ನಾಟಕದ ಮಹಿಳೆಯೊಬ್ಬರು ಅಧಿಕೃತ ವಾಹನ....

ಸೌದಿ ಅರೇಬಿಯಾದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿ ಮಹಿಳೆಯ ರಕ್ಷಣೆ
ರಾಜ್ಯ

ಸೌದಿ ಅರೇಬಿಯಾದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿ ಮಹಿಳೆಯ ರಕ್ಷಣೆ

ಕಳೆದ 15 ತಿಂಗಳ ಕಾಲ ಸೌದಿ ಅರೇಬಿಯಾದಲ್ಲಿ ಆಪತ್ತಿನಲ್ಲಿ ಸಿಲುಕಿದ್ದ ಕಾರ್ಕಳ ಮೂಲದ ಮಹಿಳೆ ಒಬ್ಬರನ್ನು ನೆನ್ನೆ ಅಂತಿಮವಾಗಿ ರಕ್ಷಿಸಿ ಭಾರತಕ್ಕೆ ಕರೆತರಲಾಯಿತು.