Karnataka Women

ಶಿಮ್ಲಾದಲ್ಲಿ ಸಿಲುಕಿದ್ದ ಕರ್ನಾಟಕದ ಮಹಿಳೆಗೆ ವಾಪಸ್ಸಾಗಲು ರಾಜ್ಯ ಸರ್ಕಾರ ನೆರವು
ಹಿಮಾಚಲ ಪ್ರದೇಶದ ಶಿಮ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೈಸೂರು ಮೂಲದ ಮಹಿಳೆ ತವರಿಗೆ ವಾಪಸ್ಸಾಗಲು ರಾಜ್ಯ ಸರ್ಕಾರ ನೆರವು ನೀಡಿದೆ.

ಕರ್ನಾಟಕ: ಅನುಮತಿ ಪಡೆಯದೇ ಮದುವೆ ಮಾಡಿದ ಯುವತಿಗೆ ರಕ್ಷಣೆ ನೀಡಲು ಸುಪ್ರೀಂ ಸೂಚನೆ
ಯುವತಿಯ ಅನುಮತಿ ಪಡೆಯದೇ ಆಕೆಯ ಮದುವೆ ಮಾಡಲಾಗಿರುವ ಘಟನೆ ನಡೆದಿದ್ದು, ಕರ್ನಾಟಕದ ಯುವತಿಗೆ ರಕ್ಷಣೆ ನೀಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

