ರಾಜ್ಯಬೇರೆ ರಾಜ್ಯದಲ್ಲಿರುವ ಕರ್ನಾಟಕದ ಕಾರ್ಮಿಕರಿಗೆ ಸೂಕ್ತ ವ್ಯವಸ್ಥೆ ಒದಗಿಸಿ:ಸಿದ್ದರಾಮಯ್ಯ ಆಗ್ರಹ
ಬೇರೆ ಬೇರೆ ರಾಜ್ಯಗಳಲ್ಲಿ ಕೆಲಸ ಮಾಡುತ್ತಿರುವ ಕರ್ನಾಟಕದ ಕಾರ್ಮಿಕರೂ ಇಲ್ಲಿಗೆ ಬರಲು ಕಷ್ಟಪಡುತ್ತಿದ್ದಾರೆ. ಸ್ವಂತ ಊರುಗಳನ್ನು ತಲುಪಲು ಸರ್ಕಾರ ಎಲ್ಲ ಕಾರ್ಮಿಕರಿಗೆ ಕೂಡಲೇ ವ್ಯವಸ್ಥೆ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.