Karnataka

ಇ-ಸ್ವತ್ತು ಬಾಕಿ ಅರ್ಜಿಗಳ ವಿಲೇವಾರಿಗೆ ಸರ್ಕಾರ ಹೊಸ ಅಭಿಯಾನ..!
ದಾಖಲೆಗಳು ಸಂಪೂರ್ಣವಾಗಿಲ್ಲದಿದ್ದರೂ ಹಲವು ವರ್ಷಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಾ ಮನೆ ನಿರ್ಮಿಸಿಕೊಂಡಿರುವ ನಿವಾಸಿಗಳಿಗೆ ಆಸ್ತಿ ದಾಖಲೆಗಳನ್ನು ಪಡೆಯಲು ಸಾಧ್ಯವಾಗದಿರುವ ಸಮಸ್ಯೆಯೂ ಇದೆ.

ಸರ್ಕಾರದ ಎಲ್ಲ ಘೋಷಣೆಗಳೂ ಕಾಗದದ ಮೇಲೆಯೇ ಉಳಿಯಲಿವೆ: ಆರ್. ಅಶೋಕ್
ಸರ್ಕಾರದ ಬಳಿ ಹಣವಿದ್ದರೆ ಸಾಲ ಮಾಡದೆ ಬಜೆಟ್ ಮಂಡಿಸುತ್ತೇವೆ ಎಂದು ಹೇಳಲಿ. ಈ ಬಾರಿ 1.5 ಲಕ್ಷ ಕೋಟಿ ರೂ. ಸಾಲ ಮಾಡಿ ಬಜೆಟ್ ಮಂಡಿಸಿದ್ದಾರೆ. ಅದರ ಮೇಲಿನ ಬಡ್ಡಿಯನ್ನೂ ಪಾವತಿಸಲು ಸಾಧ್ಯವಾಗುತ್ತಿಲ್ಲ.

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಫ್ಲೈಓವರ್‌ನಿಂದ ಕೆಳಗೆ ಬಿದ್ದ ಕಾರು; ಬೆಂಗಳೂರಿನ ಮಹಿಳಾ ಟೆಕ್ಕಿ ಸಾವು; Video
ಮಂಡ್ಯ ಕೇಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಉಮ್ಮಡಹಳ್ಳಿ ಗೇಟ್ ಸಮೀಪದ ಎಕ್ಸ್‌ಪ್ರೆಸ್‌ವೇ ಫ್ಲೈಓವರ್‌ನಲ್ಲಿ ಈ ಅಪಘಾತ ಸಂಭವಿಸಿದೆ.

ಬೆಂಗಳೂರು: ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ‘ವಿಶ್ವ ನಿರುದ್ಯೋಗ ದಿನ’ವಾಗಿ ಆಚರಿಸಿದ ಯುವ ಕಾಂಗ್ರೆಸ್; Video
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ, ಉದ್ಯೋಗಕ್ಕಾಗಿ ಹಲವು ವರ್ಷಗಳಿಂದ ಸಿದ್ಧತೆ ನಡೆಸುತ್ತಿರುವ ಯುವಕರು ಪರೀಕ್ಷಾ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ನೇಮಕಾತಿ ವಿಳಂಬದಿಂದಾಗಿ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಮೋಡ ಬಿತ್ತನೆಗೆ ಎಲ್ಲ ಸಿದ್ಧತೆ ಪೂರ್ಣ; ಸೂಕ್ತ ವಾತಾವರಣಕ್ಕಾಗಿ ಕಾಯುತ್ತಿದ್ದೇವೆ: ಸಿಎಂ ಶಿವಕುಮಾರ್
ಸಾಮಾನ್ಯ ಗ್ರಾಹಕರಿಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ, ವ್ಯಾಪಾರಿಗಳಿಗೆ ಮಾತ್ರ ಅನ್ವಯವಾಗುವ ಶೇ.0.4ರ ವ್ಯಾಪಾರಿ ರಿಯಾಯಿತಿ ದರವನ್ನು ಪರಿಚಯಿಸಲಾಗಿದೆ.

ಭಟ್ಕಳ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಆರೋಪ; ಇಬ್ಬರಿಗೆ ಜಾಮೀನು
ಕಲ್ಲು ತೂರಾಟ ನಡೆಸಿರುವುದಕ್ಕೆ ಇಬ್ಬರ ವಿರುದ್ಧವೂ ಯಾವುದೇ ಸಾಕ್ಷ್ಯವಿಲ್ಲ. ಪ್ರತಿಭಟಿಸುತ್ತಿದ್ದ ಜನರನ್ನು ಸಮಾಧಾನಪಡಿಸುವ ಉದ್ದೇಶದಿಂದ ಪೊಲೀಸರು ಅವರನ್ನು ಬಂಧಿಸಿದ್ದಾರೆಂದು ಹೇಳಿದ್ದು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಮನವಿ ಮಾಡಿದರು.

ಸ್ಥಳೀಯ ಚುನಾವಣೆಗಳಿಗೆ ಕಾಂಗ್ರೆಸ್ ರಣತಂತ್ರ: ಜಿಲ್ಲಾಧ್ಯಕ್ಷರ ಕಾರ್ಯಕ್ಷಮತೆ ಮೇಲೆ ಹೈಕಮಾಂಡ್ ಕಣ್ಣು, ಬೂತ್‌ನಿಂದ ಜಿಲ್ಲಾ ಮಟ್ಟದವರೆಗೆ ಸಂಘಟನೆಗೆ ಸೂಚನೆ..!
35 ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ನಡೆದ ಚಿಂತನ-ಮಂಥನ ಸಭೆಯಲ್ಲಿ ವೇಣುಗೋಪಾಲ್ ಮತ್ತು ಸುರ್ಜೇವಾಲಾ ಅವರು ‘ಕಾರ್ಯನಿರ್ವಹಿಸಿ ಇಲ್ಲವೇ ಹಿಂದೆ ಸರಿಯಿರಿ’ ಎಂಬ ಸ್ಪಷ್ಟ ಸಂದೇಶ ನೀಡಿದ್ದಾರೆ ಎನ್ನಲಾಗಿದೆ.

ಇನ್ನೂ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ; ಒಟ್ಟು ಸಂಖ್ಯೆ 124ಕ್ಕೆ ಏರಿಕೆ
ಸ್ಥಳ ಪರಿಶೀಲನಾ ಪ್ರಕ್ರಿಯೆ ಮತ್ತು KSNDMC ಸಲ್ಲಿಸಿದ ಸಮಗ್ರ ವರದಿಯ ಆಧಾರದ ಮೇಲೆ ಈಗ ಹೆಚ್ಚುವರಿಯಾಗಿ 23 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಮದ್ಯದ ಅಮಲಿನಲ್ಲಿ ಜಡ್ಜ್ ಎದುರೇ ರಂಪಾಟ: ಜೈಲು ಶಿಕ್ಷೆ ವಿಧಿಸಿ ಕುಡುಕ ವಕೀಲನಿಗೆ ತಕ್ಕ ಶಾಸ್ತಿ ಮಾಡಿದ ಹೈಕೋರ್ಟ್..!
ಆರೋಪಿಯ ವರ್ತನೆಯನ್ನು ನಾವು ಗಮನಿಸಿದ್ದೇವೆ. ಆತ ಮಾಡಿದ ಆರಂಭಿಕ ನ್ಯಾಯಾಂಗ ನಿಂದನೆ ಕೃತ್ಯಕ್ಕೆ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸುವ ಬದಲು, ತನ್ನ ಕೃತ್ಯಗಳನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದ್ದಾನೆ.

