Karnataka

37 ವರ್ಷಗಳ ನಂತರ ರಾಜ್ಯದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ: ಪೋಸ್ಟರ್‌ಗಳ ಬಳಕೆ ನಿಷೇಧ; ರಾಜ್ಯ ಸರ್ಕಾರ ಅಧಿಕೃತ ಆದೇಶ
1990ರಲ್ಲಿ ವೀರೇಂದ್ರ ಪಾಟೀಲ್ ನೇತೃತ್ವದ ಸರ್ಕಾರವು ವಿದ್ಯಾರ್ಥಿ ಚುನಾವಣೆಗಳನ್ನು ನಿಷೇಧಿಸಿದ ನಂತರ, ಕಳೆದ 37 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಪುನರಾರಂಭಿಸುತ್ತಿದೆ.

ರಾಜ್ಯದ 24.97 ಲಕ್ಷ ಮತದಾರರಿಗೆ ಬಿಗ್ ಶಾಕ್; ಚುನಾವಣಾ ಆಯೋಗದಿಂದ SIR ನೋಟಿಸ್ ಜಾರಿ!
ಸಾರ್ವಜನಿಕರಿಂದ ಸ್ವೀಕರಿಸಲಾದ ಕ್ಲೈಮ್ಸ್ ಮತ್ತು ಆಕ್ಷೇಪಣೆಗಳ ವಿವರಗಳನ್ನು ವೆಬ್‌ಸೈಟ್‌ನಲ್ಲಿಯೂ ಪ್ರಕಟಿಸಲಾಗಿದೆ.

2037 ಕ್ಕೆ ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆ ಮಾಡುವುದು ನಮ್ಮ ಗುರಿ: ಡಿ.ಕೆ ಶಿವಕುಮಾರ್; Video
ಕರ್ನಾಟಕದ ಆರ್ಥಿಕತೆಯನ್ನು 1 ಟ್ರಿಲಿಯನ್ ಡಾಲರ್ ನತ್ತ ಕೊಂಡೊಯ್ಯುವುದು, ಅಪೌಷ್ಟಿಕತೆಯನ್ನು ಶೇ.5ಕ್ಕಿಂತ ಕಡಿಮೆಗೊಳಿಸುವುದು, ಶಾಲೆಯಿಂದ ಹೊರಗುಳಿಯುವವರ ಸಂಖ್ಯೆಯನ್ನು ಶೂನ್ಯಕ್ಕೆ ತರುವುದು ಹಾಗೂ ಬಡತನವನ್ನು ನಿರ್ಮೂಲನೆ ಮಾಡುವ ಮಹಾ ಸಂಕಲ್ಪವನ್ನು ನಾವು ಕೈಗೊಂಡಿದ್ದೇವೆ ಎಂದರು.

ಯುಜಿ ಸಿಇಟಿ ಸೀಟು ಹಂಚಿಕೆ ಮುಕ್ತಾಯ: ಉಳಿಕೆಯಾದ 24,283 ಎಂಜಿನಿಯರಿಂಗ್ ಸೀಟುಗಳು ಕಾಲೇಜು ಆಡಳಿತ ಮಂಡಳಿಗಳಿಗೆ ಹಸ್ತಾಂತರ
ಇಂಜಿನಿಯರಿಂಗ್ ಹೊರತುಪಡಿಸಿದರೆ, ನರ್ಸಿಂಗ್ ಕೋರ್ಸ್‌ನಲ್ಲಿ ಅತಿ ಹೆಚ್ಚು ಖಾಲಿ ಸೀಟುಗಳಿವೆ. ಒಟ್ಟು 36,238 ನರ್ಸಿಂಗ್ ಸೀಟುಗಳ ಪೈಕಿ ಕೇವಲ 13,407 ಸೀಟುಗಳು ಮಾತ್ರ ಹಂಚಿಕೆಯಾಗಿದ್ದು, 22,832 ಸೀಟುಗಳು ಹಂಚಿಕೆಯಾಗದೆ ಉಳಿದಿವೆ.

15ನೇ ಹಣಕಾಸು ಆಯೋಗದ 2,186 ಕೋಟಿ ರೂ ಅನುದಾನಕ್ಕೆ ಕತ್ತರಿ: ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ಮುಂದು..!
ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡದಿರುವುದು ಸಂಪೂರ್ಣ ಅನ್ಯಾಯವಾಗಿದೆ.

KSRTC ಪ್ರಯಾಣಿಕರಿಗೆ Good News: ಇನ್ಮುಂದೆ ಟಿಕೆಟ್‌ಗಾಗಿ ಕ್ಯೂ ನಿಲ್ಲಬೇಕಾಗಿಲ್ಲ; WhatsAppನಲ್ಲೇ ಸಿಗಲಿದೆ ಬಸ್ ಟಿಕೆಟ್..!
ನಗರದ ವಿಧಾನಸೌಧದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನವೀಕರಿಸಿದ ಕೆಎಸ್‌ಆರ್‌ಟಿಸಿ ಅವತಾರ್ 2.0 ಮೊಬೈಲ್ ಆ್ಯಪ್ ಹಾಗೂ ವಾಟ್ಸ್‌ಆ್ಯಪ್ ಟಿಕೆಟ್ ಸೇವೆಗೆ ಚಾಲನೆ ನೀಡಿದರು.

ತಮಿಳುನಾಡಿಗೆ ಏಕಾಏಕಿ ನೀರು ಬಿಡುಗಡೆ: ನಡುಗಡ್ಡೆಯಲ್ಲಿ ಸಿಕ್ಕಿಬಿದ್ದ ರೈತರು-ಜಾನುವಾರು ರಕ್ಷಣೆ; Video
ಕರ್ನಾಟಕವು ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 6,000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹೊರಡಿಸಿರುವ ಹೊಸ ನಿರ್ದೇಶನವೇ ಈ ಜನಾಕ್ರೋಶಕ್ಕೆ ನೇರ ಕಾರಣವಾಗಿದೆ.

ಸಿನಿಮಾ ಟಿಕೆಟ್‌ಗಳ ಮೇಲೆ 2% ಸೆಸ್: ಸುತ್ತೋಲೆ ಹಿಂಪಡೆದ ಸರ್ಕಾರ
ಮೂಲ ಕಾಯ್ದೆಯೇ ಇನ್ನೂ ಜಾರಿಗೆ ಬಂದಿಲ್ಲದಿರುವಾಗ ಸುತ್ತೋಲೆಗಳ ಮೂಲಕ ಸೆಸ್ ವಿಧಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಿಲ್ಲ ಎಂದು ಅರ್ಜಿದಾರರು ವಾದಿಸಿದ್ದರು.

ಬಡವರಿಗೆ 5 ಲಕ್ಷ ಸೈಟ್, ರೈತ ಚೈತನ್ಯ: 100 ದಿನಗಳ ಆಡಳಿತ ಪೂರೈಸಿದ ಡಿ.ಕೆ ಶಿವಕುಮಾರ್ ಸರ್ಕಾರದಿಂದ ಬಂಪರ್ ಗಿಫ್ಟ್ ಘೋಷಣೆ; Video
ಇದರಲ್ಲಿ ‘ಸೇವಾ ಒನ್’ ಡಿಜಿಟಲ್ ನಾಗರಿಕ ಸೇವಾ ವೇದಿಕೆ, ಮುಖ್ಯಮಂತ್ರಿ ರೈತ ಚೈತನ್ಯ ಯೋಜನೆ, BMTC 2.0 ಮೊಬೈಲ್ ಅಪ್ಲಿಕೇಶನ್, ಮನೆ, ನಿವೇಶನ ಇಲ್ಲದವರಿಗೆ, ವಿಶೇಷವಾಗಿ ಗ್ರಾಮೀಣ ಪ್ರದೇಶದ ಜನರಿಗೆ ಮೊದಲ ಹಂತದಲ್ಲಿ ಐದು ಲಕ್ಷ ವಸತಿ ನಿವೇಶನಗಳನ್ನು ವಿತರಿಸುವ ಯೋಜನೆಯನ್ನೂ ಸರ್ಕಾರ ಘೋಷಿಸಿದೆ.

