Karnataka

ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ ನೂತನ ಅಧ್ಯಕ್ಷರ ನೇಮಕ AICC ಪ್ರಕಟ
ಪ್ರಸ್ತುತ ನಡೆಯುತ್ತಿರುವ ಸಂಘಟನ್ ಸೃಜನ್ ಅಭಿಯಾನದ ಭಾಗವಾಗಿ ಈ ನೇಮಕಾತಿಗಳನ್ನು ಮಾಡಲಾಗಿದೆ.

ಬೆಂಗಳೂರಿನಾಚೆಗೂ ಅಭಿವೃದ್ಧಿ ವಿಸ್ತರಣೆ: ಮೈಸೂರು, ಮಂಗಳೂರು, ಬೆಳಗಾವಿ ಸೇರಿ ಇತರೆ ನಗರಗಳತ್ತ ಸರ್ಕಾರದ ಗಮನ; ಮೂಲಸೌಕರ್ಯ ಬಲಪಡಿಸಲು ಒತ್ತು..!
ವೇಗವಾಗಿ ನಡೆಯುತ್ತಿರುವ ನಗರೀಕರಣವು ಹೊಸ ಅವಕಾಶಗಳ ಜತೆಗೆ ಮಹತ್ವದ ಜವಾಬ್ದಾರಿಗಳನ್ನೂ ತಂದಿದೆ. ನಗರಗಳ ಬೆಳವಣಿಗೆ ಕೇವಲ ಭೌತಿಕ ವಿಸ್ತರಣೆಗೆ ಸೀಮಿತವಾಗದೆ, ಸಮಗ್ರ ಹಾಗೂ ಸುಸ್ಥಿರ ರೀತಿಯಲ್ಲಿ ಯೋಜಿತವಾಗಬೇಕು.

ರಾಜ್ಯದಲ್ಲಿ ಬರದಿಂದ 18 ಸಾವಿರ ಕೋಟಿ ರೂ ನಷ್ಟ; ಪರಿಹಾರ ಕೋರಿ ಶೀಘ್ರದಲ್ಲೇ ಕೇಂದ್ರಕ್ಕೆ ಮನವಿ: DCM ಪರಮೇಶ್ವರ್
ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್) ನಿಯಮಗಳ ಅನ್ವಯ ವಿಪತ್ತು ಪರಿಹಾರ ನೀಡುವಂತೆ ಕೋರಿ ರಾಜ್ಯ ಸರ್ಕಾರ ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಮೊದಲ ಅಧಿಕೃತ ಮನವಿ ಸಲ್ಲಿಸಲಿದೆ.

ಸಿನಿಮಾ ಟಿಕೆಟ್ ಮೇಲೆ ಶೇ.2ರಷ್ಟು cess: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್..!
ಮೂಲ ಕಾಯ್ದೆಯೇ ಇನ್ನೂ ಜಾರಿಗೆ ಬಂದಿಲ್ಲದಿರುವಾಗ ಕೇವಲ ಸುತ್ತೋಲೆಗಳ ಮೂಲಕ ರಾಜ್ಯ ಸರ್ಕಾರ ಸೆಸ್ ವಿಧಿಸಲು ಸಾಧ್ಯವಿಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು.

ಮಂಡ್ಯ ಸಕ್ಕರೆ ಕಾರ್ಖಾನೆಯಲ್ಲಿ ದುರಂತ: ಕುದಿಯುವ ನೀರಿನ ಹೊಂಡಕ್ಕೆ ಬಿದ್ದು ಕಾರ್ಮಿಕ ಸಾವು
ಖಾಸಗಿ ಏಜೆನ್ಸಿಯೊಂದರ ಮೂಲಕ ಕಳೆದ ಒಂದೂವರೆ ವರ್ಷದಿಂದ ಅವರು ಗುತ್ತಿಗೆ ಆಧಾರದ ಮೇಲೆ ಮೈಶುಗರ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.

ಮತದಾರರ ಪಟ್ಟಿಯಲ್ಲಿನ ವ್ಯತ್ಯಾಸಕ್ಕೆ ಸಿಎನ್‌ಆರ್ ರಾವ್‌ಗೆ ಯಾವುದೇ ನೋಟಿಸ್ ನೀಡಿಲ್ಲ: ಚುನಾವಣಾ ಆಯೋಗ ಸ್ಪಷ್ಟನೆ; Video
SIR: ಭಾರತ ರತ್ನ ಸಿ.ಎನ್.ಆರ್. ರಾವ್‌ಗೆ ಹೆಸರು ವ್ಯತ್ಯಾಸದ ಕುರಿತು ನೋಟಿಸ್ ಎಂಬ ಶೀರ್ಷಿಕೆಯಡಿ ಇತ್ತೀಚೆಗೆ ಪ್ರಕಟವಾದ ವರದಿಯಿಂದ ಉಂಟಾದ ವಿವಾದಕ್ಕೆ ಸಂಬಂಧಿಸಿದಂತೆ ಚುನಾವಣಾ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಪರದೆ ಮೇಲೆ ಗಳಿಸಿದ ಗೌರವ ಮನೆಯ ಜವಾಬ್ದಾರಿಗೆ ಪರ್ಯಾಯವಲ್ಲ: ದುನಿಯಾ ವಿಜಯ್‌ಗೆ ವಿಚ್ಛೇದನ ನೀಡಿ ಹೈಕೋರ್ಟ್ ಮಾರ್ಮಿಕ ನುಡಿ; ಪ್ರಕರಣ ಇತ್ಯರ್ಥ..!
ಇದರೊಂದಿಗೆ ವಿಜಯ್ ಮತ್ತು ನಾಗರತ್ನ ನಡುವಿನ ಹಲವು ವರ್ಷಗಳ ಕಾನೂನು ಹೋರಾಟಕ್ಕೆ ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಎಚ್. ಶಾಂತಿ ಭೂಷಣ್ ಅವರನ್ನೊಳಗೊಂಡ ವಿಭಾಗೀಯ ಪೀಠ ತೆರೆ ಎಳೆದಿದೆ.

ಕರ್ನಾಟಕದ ಬರಪೀಡಿತ ಪಟ್ಟಿಗೆ ಇನ್ನೂ 25 ತಾಲೂಕುಗಳು ಸೇರ್ಪಡೆ: ಡಾ ಜಿ ಪರಮೇಶ್ವರ್
ಈಗಾಗಲೇ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಇತರ ಪ್ರದೇಶಗಳಲ್ಲಿ ಮೌಲ್ಯಮಾಪನ ಕಾರ್ಯ ಮುಂದುವರಿದಿದೆ ಎಂದು ಹೇಳಿದರು. ಇನ್ನೂ 25 ತಾಲೂಕುಗಳು ಬರ ಘೋಷಣೆಗೆ ಅಗತ್ಯ ಮಾನದಂಡಗಳನ್ನು ಪೂರೈಸಿದ್ದು, ಶೀಘ್ರದಲ್ಲೇ ಅವುಗಳನ್ನು ಬರಪೀಡಿತ ಎಂದು ಅಧಿಸೂಚನೆ ಹೊರಡಿಸಲಾಗುವುದು ಎಂದರು.

ಶ್ರೀಗಂಧ ಮಾರಾಟ-ಖರೀದಿಯಲ್ಲಿ ಅಕ್ರಮದ ಶಂಕೆ: ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ
ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಲಾದ ಗಣೇಶ ಮೂರ್ತಿಗಳ ತಯಾರಿಕೆ ಮತ್ತು ಮಾರಾಟದ ಕುರಿತು ಪರಿಶೀಲಿಸಲು ವಿಶೇಷ ಕಾರ್ಯಪಡೆ ರಚಿಸಲಾಗುವುದು.

