Karnataka

ಪರದೆ ಮೇಲೆ ಗಳಿಸಿದ ಗೌರವ ಮನೆಯ ಜವಾಬ್ದಾರಿಗೆ ಪರ್ಯಾಯವಲ್ಲ: ದುನಿಯಾ ವಿಜಯ್‌ಗೆ ವಿಚ್ಛೇದನ ನೀಡಿ ಹೈಕೋರ್ಟ್ ಮಾರ್ಮಿಕ ನುಡಿ; ಪ್ರಕರಣ ಇತ್ಯರ್ಥ..!
ಇದರೊಂದಿಗೆ ವಿಜಯ್ ಮತ್ತು ನಾಗರತ್ನ ನಡುವಿನ ಹಲವು ವರ್ಷಗಳ ಕಾನೂನು ಹೋರಾಟಕ್ಕೆ ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಎಚ್. ಶಾಂತಿ ಭೂಷಣ್ ಅವರನ್ನೊಳಗೊಂಡ ವಿಭಾಗೀಯ ಪೀಠ ತೆರೆ ಎಳೆದಿದೆ.

ಕರ್ನಾಟಕದ ಬರಪೀಡಿತ ಪಟ್ಟಿಗೆ ಇನ್ನೂ 25 ತಾಲೂಕುಗಳು ಸೇರ್ಪಡೆ: ಡಾ ಜಿ ಪರಮೇಶ್ವರ್
ಈಗಾಗಲೇ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಇತರ ಪ್ರದೇಶಗಳಲ್ಲಿ ಮೌಲ್ಯಮಾಪನ ಕಾರ್ಯ ಮುಂದುವರಿದಿದೆ ಎಂದು ಹೇಳಿದರು. ಇನ್ನೂ 25 ತಾಲೂಕುಗಳು ಬರ ಘೋಷಣೆಗೆ ಅಗತ್ಯ ಮಾನದಂಡಗಳನ್ನು ಪೂರೈಸಿದ್ದು, ಶೀಘ್ರದಲ್ಲೇ ಅವುಗಳನ್ನು ಬರಪೀಡಿತ ಎಂದು ಅಧಿಸೂಚನೆ ಹೊರಡಿಸಲಾಗುವುದು ಎಂದರು.

ಶ್ರೀಗಂಧ ಮಾರಾಟ-ಖರೀದಿಯಲ್ಲಿ ಅಕ್ರಮದ ಶಂಕೆ: ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ
ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಲಾದ ಗಣೇಶ ಮೂರ್ತಿಗಳ ತಯಾರಿಕೆ ಮತ್ತು ಮಾರಾಟದ ಕುರಿತು ಪರಿಶೀಲಿಸಲು ವಿಶೇಷ ಕಾರ್ಯಪಡೆ ರಚಿಸಲಾಗುವುದು.

ನಗರದ ವಿದ್ಯಾರ್ಥಿಗಳಿಗೆ ಹಳ್ಳಿ ಜೀವನದ ಪಾಠ: Gramanubhav ಯೋಜನೆಗೆ ಸರ್ಕಾರ ಚಾಲನೆ!
ನಗರ ಮತ್ತು ಗ್ರಾಮೀಣ ಪ್ರದೇಶಗಳ ನಡುವಿನ ಸಾಂಸ್ಕೃತಿಕ ಹಾಗೂ ಸಾಮಾಜಿಕ ಅಂತರವನ್ನು ಕಡಿಮೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ದುರ್ಬಲ ಮುಂಗಾರು, ಬರದ ಆತಂಕ: ರಾಜ್ಯದಲ್ಲಿ ವಿದ್ಯುತ್ ಕೊರತೆಯಾಗಲ್ಲ- ಸಚಿವ ಕೆ.ಜೆ ಜಾರ್ಜ್ ಭರವಸೆ..!
ರಾಜ್ಯವು ಸಾಂಪ್ರದಾಯಿಕ ವಿದ್ಯುತ್ ಉತ್ಪಾದನಾ ಮೂಲಗಳ ಜತೆಗೆ ಸೌರ ಮತ್ತು ಪವನ ಶಕ್ತಿಯನ್ನೂ ಮೀರಿ ಬ್ಯಾಟರಿ ಸಂಗ್ರಹಣೆ, ಪಂಪ್ಡ್ ಸ್ಟೋರೇಜ್, ಹಸಿರು ಜಲಜನಕ, ಸ್ಮಾರ್ಟ್ ಸಂಚಾರ ಮತ್ತು ವಿದ್ಯುತ್ ವಾಹನಗಳತ್ತ ಗಮನ ಹರಿಸುತ್ತಿದೆ.

ಡಿಕೆಶಿ ಸರ್ಕಾರಕ್ಕೆ 100 ದಿನ: ಸೆಪ್ಟೆಂಬರ್ 10ರಂದು ಗ್ಯಾರಂಟಿ ಜನೋತ್ಸವ; ಫಲಾನುಭವಿಗಳ ಜೊತೆ ಸಿಎಂ ಮಹತ್ವದ ಸಭೆ..!
ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ಜನಸಾಮಾನ್ಯರನ್ನು ತಲುಪಿರುವ ಕುರಿತು ಸಿಎಂ ಈ ವೇಳೆ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ಪ್ರತಿದಿನ 6,000 ಕ್ಯೂಸೆಕ್ ನೀರು ಹರಿಸಲು CWRA ಆದೇಶ
ವಿನೀತ್ ಗುಪ್ತ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿನ ಮಳೆ ಹಾಗೂ ಬೆಳೆ ಪರಿಸ್ಥಿತಿಯನ್ನು ಸಮಿತಿ ಪರಿಶೀಲಿಸಿತು.

ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಕ್ಲೀನ್‌ಚಿಟ್ ಬೆನ್ನಲ್ಲೇ ದಯಾನಂದ್‌ಗೆ DGP ಹುದ್ದೆ..!
2025ರ ಜೂನ್ 4ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಆರಂಭಿಸಲಾಗಿದ್ದ ಇಲಾಖಾ ವಿಚಾರಣೆಯಿಂದ ದಯಾನಂದ್ ಅವರನ್ನು ದೋಷಮುಕ್ತಗೊಳಿಸಿದ ಕೆಲವೇ ದಿನಗಳ ಬಳಿಕ ಈ ಬಡ್ತಿ ದೊರೆತಿದೆ.

ಸೆಪ್ಟೆಂಬರ್ 30ರೊಳಗೆ Ration Card e-KYC ಕಡ್ಡಾಯ: ಮಾಡಿಸದಿದ್ದರೆ ಅಕ್ಕಿ ಬಂದ್!
ರಾಜ್ಯ ಸರ್ಕಾರ, ಪಡಿತರ ಚೀಟಿಯಲ್ಲಿ ಹೆಸರಿರುವ ಪ್ರತಿಯೊಬ್ಬ ಸದಸ್ಯರೂ ತಮ್ಮ ಹೆಬ್ಬೆರಳ ಗುರುತು ನೀಡುವ ಮೂಲಕ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೆಪ್ಟೆಂಬರ್ 30, 2026 ಅನ್ನು ಅಂತಿಮ ಗಡುವಾಗಿ ನಿಗದಿಪಡಿಸಿದೆ. ಹಾಗಾಗಿ, ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಇರುವ ಸಂಪೂರ್ಣ ಗೈಡ್ ಇಲ್ಲಿದೆ:

