Karnataka

ಸ್ಮಾರ್ಟ್ ಫೋನ್ ವಿಚಾರವಾಗಿ ಘರ್ಷಣೆ: ತಂದೆಗೆ ಭಯಪಟ್ಟು ಗುಜರಾತ್ ನಿಂದ ಕರ್ನಾಟಕಕ್ಕೆ ನಾಲ್ವರು ಸಹೋದರಿಯರು ಪರಾರಿ!
ಆರಂಭದಲ್ಲಿ ಈ ಪ್ರಕರಣ ಕಿಡ್ನ್ಯಾಪ್ ಪ್ರಕರಣ ಇರಬಹುದು ಎಂದು ಪೊಲೀಸರು ಶಂಕಿಸಿದ್ದರು. ಆದರೆ ತನಿಖೆ ಪ್ರಗತಿಯಾದಂತೆ ಇದು ಭಯದಿಂದ ಪರಾರಿಯಾಗಿರುವ ಘಟನೆ ಎಂಬುದು ಸ್ಪಷ್ಟವಾಯಿತು.

ಶಕ್ತಿ ಯೋಜನೆ ಸಕ್ಸಸ್ ಬೆನ್ನಲ್ಲೇ ಸಾರಿಗೆ ಸಂಸ್ಥೆಗಳಿಗೆ ಶಾಕ್; 5,650 ಕೋಟಿ ರೂ ಬಾಕಿ ಉಳಿಸಿಕೊಂಡ ಸರ್ಕಾರ!
ಇದರ ಜತೆಗೆ ವಿದ್ಯಾರ್ಥಿಗಳ ಬಸ್ ಪಾಸ್, ಸಾಲ ಹಾಗೂ ಬಡ್ಡಿ ಮರುಪಾವತಿ, ಕಟ್ಟಡ ನಿರ್ಮಾಣ, ಬಸ್ಗಳ ಖರೀದಿ, ಕಾರ್ಯಸಾಧ್ಯತಾ ಅಂತರ ನಿಧಿ (ವಿಜಿಎಫ್), ಮೋಟಾರು ವಾಹನ ತೆರಿಗೆ ವಿನಾಯಿತಿ ಸೇರಿದಂತೆ ಹಲವು ಉದ್ದೇಶಗಳಿಗೆ ಸಾರಿಗೆ ನಿಗಮಗಳಿಗೆ ಸರ್ಕಾರ ಆರ್ಥಿಕ ನೆರವು ನೀಡಿದೆ.

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಎಚ್.ಡಿ ಕುಮಾರಸ್ವಾಮಿ, ನಿಖಿಲ್; ರಾಜ್ಯ ರಾಜಕೀಯದ ಬಗ್ಗೆ ಚರ್ಚೆ..!
ಇದರ ಬೆನ್ನಲ್ಲೇ ಕುಮಾರಸ್ವಾಮಿ ಅವರು ಶುಕ್ರವಾರ ಬೆಳಗ್ಗೆ 9.30ಕ್ಕೆ ‘ತುರ್ತು ಸುದ್ದಿಗೋಷ್ಠಿ’ ಕರೆದಿರುವುದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ವಸತಿ ರಹಿತರಿಗೆ ಗುಡ್ ನ್ಯೂಸ್: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್ಗಳ ವಿತರಣೆ- ಸರ್ಕಾರ ಘೋಷಣೆ
ನಿವೇಶನ ಹಂಚಿಕೆಯಲ್ಲಿ ದುರ್ಬಲ ವರ್ಗಗಳಿಗೆ ಆದ್ಯತೆ ನೀಡಬೇಕು. ಪರಿಶಿಷ್ಟ ಜಾತಿ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಅಂಗವಿಕಲರು, ವಿಧವೆಯರು ಹಾಗೂ ಲೈಂಗಿಕ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನೇಪಾಳ ಪ್ರವಾಹ: ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡಿಗರು ಸೇಫ್; 'ಧೈರ್ಯವಾಗಿರಿ, ಸರ್ಕಾರ ನಿಮ್ಮೊಂದಿಗಿದೆ' ಎಂದ ಸಿಎಂ
ಸಂಕಷ್ಟಕ್ಕೊಳಗಾಗಿರುವ ಕನ್ನಡಿಗರ ಸುರಕ್ಷತೆ ಹಾಗೂ ಯೋಗಕ್ಷೇಮದ ಕುರಿತು ವಿದೇಶಾಂಗ ಸಚಿವಾಲಯ ಮತ್ತು ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪಕ್ಷದಲ್ಲಿ ತಾಳ್ಮೆ, ಶಿಸ್ತು ಕಾಪಾಡಿದವರಿಗೆ ಮುಂದೆ ಅವಕಾಶ ಸಿಗಲಿದೆ: ಲಕ್ಷ್ಮೀ ಹೆಬ್ಬಾಳ್ಕರ್
ಮೂರು ವರ್ಷಗಳ ಕಾಲ ಸಚಿವೆಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕಾಗಿ ಧನ್ಯವಾದ ಅರ್ಪಿಸಿದರು. ಮುಂದೆಯೂ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡುತ್ತೇನೆ. ಪಕ್ಷದ ತೀರ್ಮಾನಗಳಿಗೆ ಬದ್ಧವಾಗಿರುತ್ತೇನೆ.

ಕ್ಲೈಮ್ಯಾಕ್ಸ್ ಹಂತಕ್ಕೆ ಸಚಿವ ನಾಗೇಂದ್ರ ವಿವಾದ: ರಾಹುಲ್ ಗಾಂಧಿಗೆ ವರದಿ ಒಪ್ಪಿಸಿದ ಡಿಕೆಶಿ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಲೆಕ್ಕಾಚಾರ..!
ನಾಗೇಂದ್ರ ಅವರು ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ನಿಷ್ಠಾವಂತ ನಾಯಕ. ಅವರು ನಮ್ಮ ಪಕ್ಷದ ದೊಡ್ಡ ಆಸ್ತಿ. ನಾಲ್ಕು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದಾರೆ. ಅವರ ಯಾವುದೇ ತಪ್ಪಿಲ್ಲ ಎಂಬುದು ನಮಗೆಲ್ಲ ಗೊತ್ತಿದೆ. ಆದರೆ ಬಿಜೆಪಿ ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ.

ಕರ್ನಾಟಕದ 101 ತಾಲೂಕುಗಳು ಬರಪೀಡಿತ: ಅವು ಯಾವುವು? ಇಲ್ಲಿದೆ ಪಟ್ಟಿ...
2023ರ ಜುಲೈನಲ್ಲಿ ತಡವಾಗಿಯಾದರೂ ಮಳೆ ಸುರಿದು ಕೆಲವೆಡೆ ಬೆಳೆ ಬೆಳವಣಿಗೆಗೆ ನೆರವಾಗಿತ್ತು. ಆದರೆ ಪ್ರಸಕ್ತ ಮುಂಗಾರು ಅವಧಿಯಲ್ಲಿ ಸಾಕಷ್ಟು ಮಳೆಯಾಗದಿರುವುದರ ಜೊತೆಗೆ ಆರಂಭಿಕ ಹಂತದಲ್ಲೇ ಬೆಳೆ ಬೆಳವಣಿಗೆಯೂ ಕುಂಠಿತವಾಗಿದೆ. ಇದರಿಂದ ಕೃಷಿ ಕ್ಷೇತ್ರದಲ್ಲಿ ಅತ್ಯಂತ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ.

ಈರುಳ್ಳಿ ಬೆಲೆ ಗಗನಕ್ಕೆ: ಗೌರಿ-ಗಣೇಶ ಹಬ್ಬದ ವೇಳೆ ಕೆಜಿಗೆ 100 ರೂ ತಲುಪುವ ಸಾಧ್ಯತೆ
ಈರುಳ್ಳಿ ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದರೂ, ಅವು ನಿರೀಕ್ಷಿತ ಪರಿಣಾಮ ಬೀರಿದಂತೆ ಕಾಣುತ್ತಿಲ್ಲ.

