Karnataka

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ಉಕ್ಕಿ ಹರಿಯುತ್ತಿರುವ ದರ್ಪಣ ತೀರ್ಥ ನದಿ, ಸೇತುವೆ ಮುಳುಗಡೆ..!
ಒಂದೂವರೆ ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಮಳೆಯಿಂದ ದರ್ಪಣ ತೀರ್ಥ ನದಿ ಉಕ್ಕಿ ಹರಿದು, ಆದಿ ಸುಬ್ರಹ್ಮಣ್ಯ ದೇವಸ್ಥಾನದ ಆವರಣಕ್ಕೆ ನೀರು ನುಗ್ಗಿತು.

RSS ನೋಂದಾಯಿತ ಸಂಸ್ಥೆಯಲ್ಲ, ಕಾನೂನು ಅಸ್ತಿತ್ವವೇ ಇಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
ನೋಂದಣಿ ಇಲ್ಲ ಎಂದರೆ ನೋಂದಾಯಿತ ಕಾನೂನುಬದ್ಧ ಸಂಸ್ಥೆಯೂ ಇಲ್ಲ. ಆರ್ಎಸ್ಎಸ್ಗೆ ಸಂಬಂಧಿಸಿದ ವ್ಯಕ್ತಿಗಳ ವಿರುದ್ಧ ಕಾನೂನು ಪ್ರಕರಣಗಳು ಎದುರಾದಾಗ, ಪ್ರಕರಣಗಳು ಸಂಘಟನೆಯ ವಿರುದ್ಧವಲ್ಲ, ಸಂಬಂಧಪಟ್ಟ ವ್ಯಕ್ತಿಗಳ ವಿರುದ್ಧವೇ ದಾಖಲಾಗುತ್ತವೆ.

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!
ಪತ್ನಿಯಾದವಳು ಮನೆಗೆಲಸ ಮಾಡಲೇಬೇಕು ಅಥವಾ ಅತ್ತೆ-ಮಾವಂದಿರನ್ನು ನೋಡಿಕೊಳ್ಳಲೇಬೇಕು ಎಂದು ಆದೇಶಿಸಲು ಪತಿಗಾಗಲಿ ಅಥವಾ ಆತನ ಕುಟುಂಬಸ್ಥರಿಗಾಗಲಿ ಯಾವುದೇ ಹಕ್ಕಿಲ್ಲ.

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!
ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ, ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿಂದು ಈ ವಿಷಯವನ್ನು ತಿಳಿಸಿದರು. ಇದಕ್ಕಾಗಿ ಎಲ್ಲಾ ಆಡಳಿತಾತ್ಮಕ ಸಿದ್ಧತೆಗಳು ಪೂರ್ಣಗೊಂಡಿದ್ದು, ಪ್ರಮುಖ ಅನುಷ್ಠಾನ ಸಮಿತಿಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು.

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA
ಇಂದು ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಾಜ್ಯದಿಂದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹಾಗೂ ಕಾವೇರಿ ನೀರಾವರಿ ನಿಗಮ ಎಂಡಿ ಮಹೇಶ್ ಅವರು ಭಾಗಿಯಾದ್ದಾರೆ.

ವಿಧಾನಸಭೆ, ವಿಧಾನಪರಿಷತ್ನಲ್ಲಿ 7,043 ಕೋಟಿ ರೂ ಪೂರಕ ಬಜೆಟ್ ಅಂದಾಜುಗಳಿಗೆ ಅಂಗೀಕಾರ
ಇದರಲ್ಲಿ 4,324.35 ಕೋಟಿ ರೂಪಾಯಿ ರಾಜಸ್ವ ವೆಚ್ಚಕ್ಕೆ ಹಾಗೂ 2,718.35 ಕೋಟಿ ರೂಪಾಯಿ ಬಂಡವಾಳ ವೆಚ್ಚಕ್ಕೆ ಮೀಸಲಿಡಲಾಗಿದೆ.

ರಾಜ್ಯದಲ್ಲಿ H1N1 ಪ್ರಕರಣಗಳ ಏರಿಕೆ: ಮಳೆಗಾಲದಲ್ಲಿ ಇದು ಸಾಮಾನ್ಯ, ಆತಂಕ ಬೇಡ- ರಾಜ್ಯ ಸರ್ಕಾರ
ಪ್ರಕರಣಗಳು ಮತ್ತಷ್ಟು ಹೆಚ್ಚಾದರೂ ಅಥವಾ ಏಕಾಏಕಿ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡಿದರೂ ನಿರ್ವಹಿಸಲು ರಾಜ್ಯದ ವೈದ್ಯಕೀಯ ಮೂಲಸೌಕರ್ಯ ಮತ್ತು ಅಗತ್ಯ ಔಷಧಗಳ ದಾಸ್ತಾನು ಸಮರ್ಪಕವಾಗಿದೆ.

ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ: JDS ಶಾಸಕ ಹೆಚ್.ಡಿ ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ನೀಡಿದ್ದ ಹೇಳಿಕೆಗೆ ಹಾಸನ ಜಿಲ್ಲಾಧಿಕಾರಿ ಲತಾಕುಮಾರ್ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಗ್ರಾಮ ಪಂಚಾಯತಿ ಚುನಾವಣೆಯ ಮೀಸಲಾತಿ ನಿಗದಿ ವಿಷಯಕ್ಕೆ ಸಂಬಂಧಿಸಿದಂತೆ ಹೆಚ್.ಡಿ ರೇವಣ್ಣ ಅವರು ಕೆ.ಎಸ್ ಲತಾಕುಮಾರಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!
ಇಂದು ದೆಹಲಿಯಲ್ಲಿ ಸಿಡಬ್ಲ್ಯೂಆರ್ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ 141ನೇ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

