ರಾಜ್ಯಫೆ.13ಕ್ಕೆ ಕರ್ನಾಟಕ ಬಂದ್: ಆಟೋ, ಕ್ಯಾಬ್ ಚಾಲಕರ ಬೆಂಬಲ
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕಾಗಿ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಫೆ.13 ರಂದು ಕರ್ನಾಟಕ ಬಂದ್'ಗೆ ಕರೆ ನೀಡಿದ್ದು, ಕನ್ನಡಪರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಈ ಬಂದ್'ಗೆ ಬೆಂಬಲ ನೀಡಿವೆ ಎಂದು ಕರ್ನಾಟಕ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ನಾಗೇಶ್ ಅವರು ಹೇಳಿದ್ದಾರೆ.