ರಾಜ್ಯನಿಮ್ಮ ಆಡಳಿತದಲ್ಲಿ ಕರ್ನಾಟಕ ಶಾಂತಿಯುತವಾಗಿರಲಿ: ಸಿದ್ದರಾಮಯ್ಯ, ಡಿಕೆಶಿಗೆ ರಾಜ್ಯ ಬಿಜೆಪಿ ಅಭಿನಂದನೆ
ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು. ನಿಮ್ಮ ಅಧಿಕಾರಾವಧಿಯಲ್ಲಿ ಕರ್ನಾಟಕವು ಶಾಂತಿಯುತವಾಗಿರಲಿ ಮತ್ತು ಕನ್ನಡಿಗರಿಗೆ ಸುರಕ್ಷತೆಯನ್ನು ಒದಗಿಸುತ್ತೀರ ಎಂದು ನಾವು ಭಾವಿಸುತ್ತೇವೆ ಎಂದಿದೆ.