ರಾಜಕೀಯಉಪ ಸಮರ: ಮತದಾರರ ಪ್ರಮಾಣದಿಂದ ಅಭ್ಯರ್ಥಿಗಳ ಅದೃಷ್ಟ ಹೆಚ್ಚಳ
ಬಹುನಿರೀಕ್ಷಿತ ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಆರಂಭಗೊಂಡಿದ್ದು, ಈ ಉಪಚುನಾವಣೆ ಮೂರು ಪಕ್ಷಗಳ ಹಣೆಬರಹವನ್ನು ಬರೆಯಲಿದೆ. ಮತದಾರರ ಪ್ರಮಾಣ ಹೆಚ್ಚಾದಷ್ಟು ಅಭ್ಯರ್ಥಿಗಳ ಅದೃಷ್ಟ ಹೆಚ್ಚಾಗಲಿದ್ದು, ಈ ಹಿನ್ನಲೆಯಲ್ಲಿ ಮತದಾರರನ್ನು ಮತಕ್ಷೇತ್ರಕ್ಕೆ ಕರೆತರುವುದು ಮೂರೂ ಪಕ್ಷಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.