ಒಳ್ಳೆ ಹುಡ್ಗ ಪ್ರಥಮ್ ಅಭಿನಯದ ಕರ್ನಾಟಕದ ಅಳಿಯ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಜೈಶಂಕರ್ ನಿರ್ದೇಶಿಸಿದ್ದಾರೆ.