ರಾಜ್ಯಕೇಂದ್ರ ಸಮ್ಮತಿಸಿದರೆ ಕೊರೋನಾ ಮುಕ್ತ ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವುಗೊಳಿಸಲು ಚಿಂತನೆ: ಸಿಎಂ ಯಡಿಯೂರಪ್ಪ
ಕೇಂದ್ರದ ಅನುಮೋದನೆ ಸಿಕ್ಕಿದರೆ ಕೊರೋನಾವೈರಸ್ ಸೋಂಕಿನಿಂದ ಮುಕ್ತವಾಗಿರುವ ಜಿಲ್ಲೆಗಳಲ್ಲಿ ಲಾಕ್ಡೌನ್ ಅನ್ನು ತೆಗೆದುಹಾಕಲು ಕರ್ನಾಟಕ ಸರ್ಕಾರ ಸಿದ್ದವಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.