ರಾಜ್ಯಮಾಲೀಕರು-ಬಾಡಿಗೆದಾರರ ನಡುವೆ ಘರ್ಷಣೆ ಹೆಚ್ಚಳ: ಬಾಡಿಗೆ (ತಿದ್ದುಪಡಿ) ವಿಧೇಯಕಕ್ಕೆ ರಾಜ್ಯ ಸಚಿವ ಸಂಪುಟ ಅಸ್ತು!
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಶಿಸ್ತು ಕ್ರಮ ಜರುಗಿಸಲು ಬೆಂಗಳೂರು ವ್ಯಾಪ್ತಿಯಲ್ಲಿ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಅಧಿಕಾರ ನೀಡಲು ನಿರ್ಧರಿಸಲಾಗಿದೆ.