ರಾಜ್ಯಜನರಿಗೆ ರಾಜ್ಯದ ಆರ್ಥಿಕ ಪರಿಸ್ಥಿತಿಯ ನೈಜ ಚಿತ್ರಣ ತಿಳಿಸಿ: ಮುಖ್ಯಮಂತ್ರಿಗೆ ಬಿ.ವೈ ವಿಜಯೇಂದ್ರ ಆಗ್ರಹ!
ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದು ಮೂರು ವರ್ಷಗಳಾಗಿವೆ. ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುತ್ತೇವೆ ಎoದು ಭರವಸೆ ನೀಡಿದ್ದೀರಿ. ಅದು ಮರೆತು ಹೋಯಿತೇ? ಎಂದು ಕೇಳಿದರು.