ದೇಶInvest Karnataka 2025: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿ
ಫೆಬ್ರವರಿ 11 ರಂದು ಸಂಜೆ 4 ಗಂಟೆಗೆ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಚಾಲನೆ ಸಿಗಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತಿತರರು ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ.