ರಾಜಕೀಯಪಶ್ಚಿಮ ಬಂಗಾಳದಲ್ಲಿ TMC ಸೋತಂತೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿಪಟ: ಬಿ.ಎಸ್ ಯಡಿಯೂರಪ್ಪ
ಒಂದೆರಡು ಸ್ಥಾನಗಳನ್ನೂ ಗೆಲ್ಲಲೂ ಆಗದ ಕಾಂಗ್ರೆಸ್ಗೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಜನತೆಯ ದೃಢವಿಶ್ವಾಸವನ್ನು ಮತ್ತೊಮ್ಮೆ ದೃಢಪಡಿಸಿದೆ.