ಸಿನಿಮಾ ಸುದ್ದಿ'ಪದ್ಮಾವತಿ' ಬಿಡುಗಡೆಯಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ: ಉತ್ತರ ಪ್ರದೇಶ ಸರ್ಕಾರ!
ರಜಪೂತ ಸಮುದಾಯದ ತೀವ್ರ ವಿರೋಧಕ್ಕೆ ಕಾರಣವಾಗಿರುವ ಬಹು ನಿರೀಕ್ಷಿತ ಬಾಲಿವುಡ್ ಚಿತ್ರ ಪದ್ಮಾವತಿ ಬಿಡುಗಡೆಗೆ ಉತ್ತಕ ಪ್ರದೇಶ ಸರ್ಕಾರ ಕೂಡ ನಕಾರಾ ವ್ಯಕ್ತಪಡಿಸಿದ್ದು, ಚಿತ್ರ ಬಿಡುಗಡೆಯಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಅಪಾಯವಿದೆ ಎಂದು ಹೇಳಿದೆ.